ಕಡಬ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎನ್ನುವ ಆಗ್ರಹದೊಂದಿಗೆ ಪಂಚಾಯತ್ ಸಿಬ್ಬಂದಿಗಳು ಮುಷ್ಕರ ನಡೆಸಿದ್ದು, ಸಿಬ್ಬಂದಿಗಳಿಲ್ಲದೆ ಬಿಕೋ ಎನ್ನುತ್ತಿರುವ ಪಂಚಾಯತ್ ನಲ್ಲಿ ಸಾರ್ವಜನಿಕರು ಪರದಾಡುವಂತ ಪರಿಸ್ಥಿತಿ ಎದುರಾಗಿದೆ ಎನ್ನುವ ದೂರುಗಳು ಕೇಳಿಬಂದಿವೆ. ರಾಜ್ಯಾದ್ಯಂತ ಎಲ್ಲಾ ಪಂಚಾಯತ್ ಸಿಬ್ಬಂದಿಗಳು ತಮ್ಮ ಹುದ್ದೆಯನ್ನು ‘ಸಿ’ ಮತ್ತು …
Kadaba
-
ಕಾಣಿಯೂರು: ವ್ಯಕ್ತಿಯೋರ್ವರ ಶವ ಕಾಡಿನಲ್ಲಿ ಕವಚಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಡಿ.2ರಂದು ಬೆಳಕಿಗೆ ಬಂದಿದೆ. ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ದೋಳ್ಪಾಡಿ ದಿ.ಕೊರಗಪ್ಪ ಅವರ ಪುತ್ರ ದೇವರಾಜ ಮೃತ ವ್ಯಕ್ತಿ.ದೇವರಾಜ ಲಾರಿ ಚಾಲಕನಾಗಿದ್ದು, ಕಾಣಿಯೂರು ಗ್ರಾಮದ ನಾವೂರು ಅನಿತಾ ಎಂಬವರನ್ನು …
-
ದಕ್ಷಿಣ ಕನ್ನಡ
ಸುಬ್ರಹ್ಮಣ್ಯ ಷಷ್ಟಿ ಮಹೋತ್ಸವದಲ್ಲಿ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಸುಬ್ರಹ್ಮಣ್ಯ ಪೋಲಿಸ್ ಸಿಬ್ಬಂದಿಯಿಂದ ಹಲ್ಲೆ, ಆರೋಪ | ಯುವಕ ಕಡಬ ಆಸ್ಪತ್ರೆಗೆ ದಾಖಲು
ಕಡಬ: ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೋಲಿಸ್ ಠಾಣೆಯ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಯುವಕನನ್ನು ಪೋಲಿಸ್ ವಸತಿ ಗೃಹಕ್ಕೆ ಕರೆದೊಯ್ದು ಚಿತ್ರ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಯುವಕ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. …
-
ಕಡಬ : ಇತ್ತೀಚೆಗೆ ನಾಪತ್ತೆಯಾದ ಸುಬ್ರಹ್ಮಣ್ಯ ಗ್ರಾ.ಪಂ.ಸದಸ್ಯೆ ಭಾರತಿ ಮೂಕಮಲೆಯವರ ಹೇಳಿಕೆಯ ವೀಡಿಯೋವೊಂದು ವೈರಲ್ ಆಗುತ್ತಿದೆ. ನಾನು ನಾನಾಗಿಯೇ ಬಂದಿದ್ದೇನೆ. ನನ್ನನ್ನು ಯಾರೂ ಅಪಹರಿಸಿಲ್ಲ. ನಾನು ಅವರನ್ನು ಮನೆಯ ಹತ್ತಿರ ಬರಲು ಹೇಳಿದ್ದೆ. ಅವರು ಬಂದು ನನ್ನನ್ನು ಕರೆದುಕೊಂಡು ಹೋದ್ರು. ೫ …
-
ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ಬಳಿ ನಡೆದಿದೆ. ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೇಪು ಲಕ್ಷ್ಮಿ ಜನಾರ್ಧನ ದೇವಸ್ಥಾನದ ಬಳಿ ಈ ದುರ್ಘಟನೆ ನಡೆದಿದ್ದು ಬೆಂಗಳೂರಿನ ದಾಸರಹಳ್ಳಿಯ ನಾಗರತ್ಮಮ್ಮ( 58ವ) ಮೃತಪಟ್ಟವರು. ಬೆಂಗಳೂರಿನಿಂದ ತಮ್ಮ …
-
ಕಡಬ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ನಡೆದಿದೆ. ಧರ್ಮಸ್ಥಳದಿಂದ …
-
ಕಡಬ: ಫಾರ್ಚೂನರ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ನ.8ರಂದು ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೊಯೋಟಾ ಫಾರ್ಚ್ಯೂನರ್ ಕಾರು ಚಾಲಕನ ನಿಯಂತ್ರಣ …
-
ಕಡಬ: ಎಲ್ಲೋ ದೊಡ್ಡ ದೊಡ್ಡ ನಗರಗಳಲ್ಲಿ, ಸ್ಮಾರ್ಟ್ ಸಿಟಿ ಗಳಲ್ಲಿ ಕೇಳಿಬರುತ್ತಿದ್ದ ಗಾಂಜಾ ಮಾಫಿಯ ಪ್ರಕರಣಗಳು ಗ್ರಾಮೀಣ ಭಾಗಕ್ಕೂ ಎಂಟ್ರಿ ಪಡೆದಿದ್ದು, ಕಡಬ ತಾಲೂಕಿನ ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಇಬ್ಬರ ಬಂಧನ ನಡೆದಿದ್ದು,ಉಳಿದವರ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಕಡಬ ಠಾಣಾ …
-
latestದಕ್ಷಿಣ ಕನ್ನಡ
ಕಡಬ:ಕೊಂಬಾರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ದಲಿತ ವ್ಯಕ್ತಿಗೆ ಹಲ್ಲೆ-ಬೆದರಿಕೆ ಪ್ರಕರಣ!! ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲು!! ಕೂಡಲೇ ಬಂಧಿಸದೇ ಇದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ!!
ಕಡಬ: ಕ್ಷುಲ್ಲಕ ಕಾರಣಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ವ್ಯಕ್ತಿಗಳಿಬ್ಬರು ಹಲ್ಲೆ ನಡೆಸಿದ ಪ್ರಕರಣವೊಂದು ತಾಲೂಕಿನ ಕೊಂಬಾರು ಎಂಬಲ್ಲಿ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ಕೊಂಬಾರು ಬೊಟ್ಟಡ್ಕ ನಿವಾಸಿ ಮಾಧವ ಎಂಬವರು ಕಡಬ ಆಸ್ಪತ್ರೆಗೆ ದಾಖಲಾಗಿದ್ದು, ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. …
-
ದಕ್ಷಿಣ ಕನ್ನಡ
ಡಿ. ಬಾಸ್ ಅಭಿಮಾನಿಗಳಿಂದ ಕಾಮಿಡಿ ಕಿಲಾಡಿ ದೀಕ್ಷಿತ್ ಗೌಡ ಗೆ ಅಭಿಮಾನದ ಮಹಾಪೂರ!! ಹಳ್ಳಿ ಪ್ರತಿಭೆಯ ಬೆನ್ನು ತಟ್ಟಿ ಪ್ರೋತ್ಸಾಹಿಸಿದ ಕರುನಾಡು!!
ಕಡಬ ತಾಲೂಕಿನ ಕುಂತೂರು ಪದವು ನಿವಾಸಿ, ಪ್ರಸ್ತುತ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿಗಳು ಸೀಸನ್-04 ರ ಸ್ಪರ್ಧಿ ದೀಕ್ಷಿತ್ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಡಿ. ಬಾಸ್ ಅಭಿಮಾನಿಗಳಿಂದ ಅಭಿನಂದನೆಯ ಜೊತೆಗೆ ಪ್ರಶಂಸೆಯ ಮಹಾಪೂರವೇ ಹರಿದುಬರುವುದರೊಂದಿಗೆ, ಹಳ್ಳಿ ಪ್ರತಿಭೆಯನ್ನು ಕರುನಾಡೇ …
