ಕಡಬ: ವಿವಾಹಿತ ವ್ಯಕ್ತಿಯೋರ್ವ ಅಪ್ರಾಪ್ತೆ ಬಾಲಕಿಯನ್ನು ಅತ್ಯಾಚಾರ ಮಾಡಿ ಗರ್ಭಿಣಿಯಾಗಿಸಿದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದಲ್ಲಿ ನಡೆದಿದೆ. ಕೊಂಬಾರು ಗ್ರಾಮದ ಚೋಮ ಅಜಿಲ ಅವರ ಪುತ್ರ ರುಕ್ಮಯ್ಯ (31ವ) ಆರೋಪಿತ ವ್ಯಕ್ತಿ. ಈತ ತನ್ನ ಪತ್ನಿಯ ಅಣ್ಣನ ಮಗಳ ಮೇಲೆ …
Kadaba
-
ದಕ್ಷಿಣ ಕನ್ನಡ
Shocking news ಕಡಬ:ಅನಾರೋಗ್ಯ ಪೀಡಿತ ವೃದ್ಧೆಯನ್ನು ಮರದ ಬಡಿಗೆಗೆ ಕಟ್ಟಿ ಹೊತ್ತುಕೊಂಡು ಹೋದ ಮಕ್ಕಳು!!
ಕಡಬ:ರಸ್ತೆ ಸಂಪರ್ಕವಿಲ್ಲದ ಕಾರಣ ಅನಾರೋಗ್ಯಪೀಡಿತ ವೃದ್ಧೆಯನ್ನು ಹೊತ್ತುಕೊಂಡು ಆಸ್ಪತ್ರೆಗೆ ಹೋಗುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯು ಕಡಬ ತಾಲೂಕಿನ ಕಲ್ಲುಗುಡ್ಡೆ ಸಮೀಪದ ಬಳಕ್ಕ ಎಂಬಲ್ಲಿ ನಡೆದಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವುದರೊಂದಿಗೆ ಜನಪ್ರತಿನಿಧಿಗಳ ದೌರ್ಬಲ್ಯವನ್ನು ಎತ್ತಿತೋರಿಸುತ್ತಿದೆ. …
-
ದಕ್ಷಿಣ ಕನ್ನಡ
ಕಡಬ: ಒಂದೇ ವಾಹನಕ್ಕೆ ಎರಡು ವ್ಯತಿರಿಕ್ತ ನಂ.ಪ್ಲೇಟ್ | ಪೋಲಿಸರಿಂದ ವಾಹನ ಲಾಕ್, ಮಾಲೀಕರಿಗೆ ಪೋಲಿಸರ ಹುಡುಕಾಟ
ಕಡಬ: ಎರಡು ನಂಬರ್ ಪ್ಲೇಟ್ ಹೊಂದಿರುವ ಅಪರಿಚಿತ ಕಾರೊಂದು ಮರ್ದಾಳ ದಲ್ಲಿ ಕಂಡುಬಂದಿದ್ದು, ಪೊಲೀಸರು ಲಾಕ್ ಮಾಡಿದ್ದಾರೆ. ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಬೇರೆ ಬೇರೆ ನಕಲಿ ನಂಬರ್ ಪ್ಲೇಟ್ ಗಳನ್ನು ಹಾಕಲಾಗಿದ್ದು, ಬುಧವಾರ ರಾತ್ರಿ ಕಡಬ ಠಾಣಾ ಪೊಲೀಸರುಮರ್ದಾಳ ಜಂಕ್ಷನ್ ನಲ್ಲಿ …
-
ಕಡಬ : ನಿನ್ನೆಯಿಂದ ಎಡ ಬಿಡದೆ ರಣ ರಕ್ಕಸನಂತೆ ಆರ್ಭಟಿಸುತ್ತಿರುವ ಮಹಾ ಮಳೆಗೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮ ಕುಬಲಾಡಿ ಎಂಬಲ್ಲಿ ಹಳ್ಳದ ನೀರು ಮನೆಗೆ ನುಗ್ಗಿದೆ. ಸ್ಥಳೀಯಾಡಳಿತದ ಅಧಿಕಾರಿಗಳು ಹಾಗೂ NDRF ತಂಡದವರು ಮಧ್ಯರಾತ್ರಿಯೇ ಸ್ಥಳಕ್ಕೆ ತೆರಳಿ ಮನೆ ಮಂದಿಯನ್ನು …
-
ದಕ್ಷಿಣ ಕನ್ನಡ
ಕಡಬ: ಸೌರಶಕ್ತಿ ಮುಗಿಯದ ಸಂಪತ್ತು ಇದರ ಬಳಕೆ ಪ್ರಕೃತಿಗೆ ನಾವು ನೀಡುವ ಕೊಡುಗೆ- ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಸಂದೇಶ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿಯೋಜನೆಯ ಕಡಬ ವಲಯದ ವತಿಯಿಂದ ಕಡಬ ಹಿ.ಪ್ರಾ.ಶಾಲೆ ಯಲ್ಲಿ ನಡೆದ ಹಸಿರು ಇಂದನ ಬಳಕೆ ಕಾರ್ಯಕ್ರಮವನ್ನು ಉಧ್ಘಾಟಿಸಿದ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಮಾತನಾಡಿ ಸೌರ ಶಕ್ತಿಯ ಬಳಕೆಯಿಂದ ಕಾಡುಸಂಪತ್ತನ್ನು ಉಳಿಸುವುದರೊಂದಿಗೆ ಪರಿಸರದ ತಾಪಮಾನವನ್ನು ಸಮತೋಲನ …
-
ಕಡಬ: ಬಲ್ಯ ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ, ಕೃಷಿಕರಾದ ಚಿತ್ತರಂಜನ್ ರೈ ಮಾಣಿಗ ಇಂದು ನಿಧನರಾದರು. ಸುಮಾರು ಹದಿನೈದು ವರ್ಷಗಳಿಂದ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದ ಇವರು ದೇವಾಲಯದ ಸರ್ವತ್ತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದರು. ಯುವಕರಿಗೆ ಸ್ಫೂರ್ತಿಯಾಗಿ, ಊರಿನ ಹಿರಿಯರಾಗಿ …
-
ದಕ್ಷಿಣ ಕನ್ನಡ
ಕಡಬ: ಮತ್ತೆ ಕಳ್ಳರ ಕೈಚಳಕ!! ಇಲೆಕ್ಟ್ರಾನಿಕ್ ಮಳಿಗೆಯ ಸಹಿತ ಎರಡು ಅಂಗಡಿಗಳಿಗೆ ಕನ್ನ-ಸಾವಿರಾರು ಮೌಲ್ಯದ ಸ್ವತ್ತು-ನಗದು ಕಳವು
ಕಡಬ:ಇಲ್ಲಿನ ಮುಖ್ಯರಸ್ತೆಯ ಬದಿಯಲ್ಲೇ ಇರುವ ಎರಡು ಅಂಗಡಿಗಳಿಗೆ ಜೂನ್ 23ರ ರಾತ್ರಿ ನುಗ್ಗಿದ ಕಳ್ಳರು ತಮ್ಮ ಕೈಚಳಕ ಮೆರೆದಿದ್ದು, ಸಾವಿರಾರು ಮೌಲ್ಯದ ಸ್ವತ್ತು ಹಾಗೂ ನಗದನ್ನು ದೋಚಿರುವುದು ಬೆಳಕಿಗೆ ಬಂದಿದೆ. ಕಡಬದ ಸಂಗೀತಾ ಇಲೆಕ್ಟ್ರಾನಿಕ್ಸ್ ಹಾಗೂ ಸ್ಟಾರ್ ಟ್ರೇಡರ್ಸ್ ನ ಹಿಂಭಾಗದ …
-
ಕಡಬ: ಇಲ್ಲಿನ ಖಾಸಗಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗ(ಚಿಕನ್ ಪಾಕ್ಸ್) ಹರಡಿರುವುದರಿಂದ ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳು ಭೇಟಿ ನೀಡಿದ್ದು, ಈಗಾಗಲೇ ಶಾಲೆಗೆ ರಜೆ ನೀಡಲಾಗಿದೆ. ಕೆಲವು ದಿನಗಳ ಹಿಂದೆ ಕೆಲ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದ್ದ ಈ ಸಾಂಕ್ರಾಮಿಕ ರೋಗವು ಇದೀಗ 40 ರಷ್ಟು …
-
ನೈಋತ್ಯ ರೈಲ್ವೇ ಮೈಸೂರು ವಿಭಾಗವು ಮೈಸೂರು ನಿಲ್ದಾಣದಲ್ಲಿ ಪ್ರಾರಂಭಿಸಿದ್ದ’ ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಯನ್ನು ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು ಹಾಗೂ ಬಂಟ್ವಾಳ ನಿಲ್ದಾಣಗಳಿಗೆ ವಿಸ್ತರಿಸಿದೆ. 2022-23ರ ಕೇಂದ್ರ ಬಜೆಟ್ನಲ್ಲಿ “ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆ ಘೋಷಿಸಿ ಮೈಸೂರು …
-
ದಕ್ಷಿಣ ಕನ್ನಡ
ಕಡಬ: ದೇರಾಜೆ ಶಾಲಾ ಪ್ರಭಾರ ಮುಖ್ಯಶಿಕ್ಷಕರಿಗೆ ಪದೋನ್ನತಿ ಹೊಂದಿ ವರ್ಗಾವಣೆ!! ಊರ ಶಿಕ್ಷಣಾಭಿಮಾನಿಗಳ ವತಿಯಿಂದ ನಡೆಯಿತು ಅಭಿಮಾನದ, ಅಭಿನಂದನೆಯ ಬೀಳ್ಕೊಡುಗೆ
ಕಡಬ: ತಾಲೂಕಿನ ಬಲ್ಯ ಗ್ರಾಮದ ದೇರಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಭಾರ ಮುಖ್ಯಶಿಕ್ಷಕನಾಗಿದ್ದ ಉಮೇಶ್ ನಾಯ್ಕ್ ಅವರು ಮುಖ್ಯಶಿಕ್ಷಕರಾಗಿ ಪದೋನ್ನತಿ ಹೊಂದಿ ಬೆಳ್ತಂಗಡಿ ತಾಲೂಕಿನ ಮಾವಿನಕಟ್ಟೆ ಶಾಲೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಊರವರ, ಶಿಕ್ಷಣ ಪ್ರೇಮಿಗಳ, ಪೋಷಕರ ವತಿಯಿಂದ ಇಂದು ಅಭಿಮಾನದ …
