ಕಡಬ : ಪೊಲೀಸ್ ಠಾಣಾ ವ್ಯಾಪ್ತಿಯ ಕೊಯಿಲ ಗಂಡಿಬಾಗಿಲು ಎಂಬಲ್ಲಿ ಮನೆಮಂದಿ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷ ರೂಪಾಯಿ ನಗದು ಹಾಗೂ ಚಿನ್ನಭಾರಣಗಳನ್ನು ದೋಚಿ ಪರಾರಿಯಾದ ಘಟನೆಯು ಮಾರ್ಚ್ 03 ರಂದು ರಾತ್ರಿ ನಡೆದಿದೆ. ಗಂಡಿ ಬಾಗಿಲು ನಿವಾಸಿ …
Kadaba
-
latestNewsದಕ್ಷಿಣ ಕನ್ನಡ
ಕಡಬ :ಅಡೆಂಜಾ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ದರ್ಮಸ್ಥಳ ಯೋಜನೆಯಿಂದ ಅನುದಾನ ವಿತರಣೆ.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮೋತ್ತಾನ ಟ್ರಸ್ಟ್ ವತಿಯಿಂದ ರೂ ಎರಡು ಲಕ್ಷದ ಅನುದಾನದ ಡಿ ಡಿ ಯನ್ನು ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ಧೇಶಕರಾದ ಜಯರಾಮ ನೆಲ್ಲಿತ್ತಾಯರವರು ವಿತರಿಸಿದರು. ಕಡಬ …
-
ಕಡಬ: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪ್ರೌಢ ಶಾಲಾ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ ಬಾಲಕಿಯನ್ನು ಕಡಬ ತಾಲೂಕಿನ ಆಲಂಕಾರು ಕೊಂಡಾಡಿ ನಿವಾಸಿ ಜಗದೀಶ್ ಕುಂಬಾರ ಎಂಬವರ ಪುತ್ರಿ ದೀಕ್ಷಾ(14) ಎಂದು ಗುರುತಿಸಲಾಗಿದೆ. ಮೃತ ಬಾಲಕಿ ಆಲಂಕಾರು ದುರ್ಗಾಂಬಾ ಪ್ರೌಢ ಶಾಲಾ …
-
ದಕ್ಷಿಣ ಕನ್ನಡ
ಕಡಬ:ಮಧ್ಯರಾತ್ರಿ ಪೇಟೆಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡಿದ ವ್ಯಕ್ತಿಯನ್ನು ಅಟ್ಟಾಡಿಸಿದ ಕಡಬ ಪೊಲೀಸರು!! ಎಸ್ಐ ರುಕ್ಮ ನಾಯ್ಕ್ ನೇತೃತ್ವದ ಪೊಲೀಸರ ಹದ್ದಿನ ಕಣ್ಣಿನಲ್ಲಿ ಠಾಣಾ ವ್ಯಾಪ್ತಿ
ಕಡಬ:ಮಧ್ಯರಾತ್ರಿ ಹೆದ್ದಾರಿ ಬದಿಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ನೈಟ್ ಪಾಳಿಯಲ್ಲಿದ್ದ ಪೊಲೀಸರು ಅಟ್ಟಾಡಿಸಿದ ಘಟನೆಯೊಂದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿ ಬೆಳಕಿಗೆ ಬಂದ ಘಟನೆ ಕಡಬ ಠಾಣಾ ವ್ಯಾಪ್ತಿಯ ಪೆರಾಬೆ ಎಂಬಲ್ಲಿ ನಡೆದಿದೆ. ಕಡಬ ಠಾಣಾ ಎಸ್ಐ ರುಕ್ಮ ನಾಯ್ಕ್ ನೇತೃತ್ವದ ಪೊಲೀಸರ …
-
latestNewsದಕ್ಷಿಣ ಕನ್ನಡ
ಕಡಬ: ಅಕ್ರಮ ಜಾನುವಾರು ಸಾಗಾಟ ಪತ್ತೆ!! ಪೊಲೀಸರನ್ನು ಕಂಡು ಎಸ್ಕೇಪ್ ಆಗುವ ಭರದಲ್ಲಿ ಮನೆಯಂಗಳಕ್ಕೆ ನುಗ್ಗಿದ ವಾಹನ
ಕಡಬ: ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದವರನ್ನು ಪತ್ತೆ ಹಚ್ಚಿದ ಪೊಲೀಸರು, ವಾಹನವನ್ನು ಬೆನ್ನಟ್ಟಿ ಹಿಡಿದ ಘಟನೆ ಕೇಪು ಎಂಬಲ್ಲಿ ನಡೆದಿದೆ. ಕಡಬದ ಇಬ್ಬರು ವ್ಯಕ್ತಿಗಳು ಕೋಡಿಂಬಾಳ ಮೂಲದ ಚಾಲಕನ ಪಿಕ್ಅಪ್ ವಾಹನದಲ್ಲಿ ನೆಲ್ಯಾಡಿ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ …
-
ಕಡಬ : ಕಡಬದ ಕೋಡಿಂಬಾಳ ಎಂಬಲ್ಲಿ ಅಪ್ರಾಪ್ತ ಬಾಲಕಿಗೆ ಬಾಲಾತ್ಕಾರಕ್ಕೆ ಯತ್ನ ಹಾಗೂ ತೀವ್ರ ತರಹ ಹಲ್ಲೆ ನಡೆಸಿದ ಆರೋಪಿ ಜಾನ್ ಎಂಬಾತನನ್ನು ಬಂಧಿಸಲು ಹಾಗೂ ಆತನ ಮತ್ತು ಹಲ್ಲೆ ನಡೆಸಿದ ಆತನ ಪತ್ನಿ ಹಾಗೂ ಶಿಕ್ಷಕಿಯೂ ಆಗಿರುವ ಮಹಿಳೆಯ ಮೇಲೆ …
-
ಟ್ರಾನ್ಸ್ ಫಾರ್ಮರ್ ಆಕಸ್ಮಿಕವಾಗಿ ಬಿದ್ದ ಕಿಡಿಯೊಂದು ಗುಡ್ಡ ಪ್ರದೇಶವನ್ನೇ ಸುಟ್ಟು ನಾಶ ಮಾಡಿದ ಘಟನೆ ಕಡಬ ತಾಲೂಕಿನ ಕಳಾರ ಎಂಬಲ್ಲಿ ನಡೆದಿದ್ದು,ಸ್ಥಳೀಯರ ಹಾಗೂ ಕಡಬ ಪೊಲೀಸರ ನೆರವಿನಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಇಲ್ಲಿನ ಕಾರ್ ಶೋ ರೂಮ್ ಒಂದರ ಪಕ್ಕದಲ್ಲಿ …
-
ಕಡಬ: ಇಲ್ಲಿನ ಹಿರಿಯ ಛಾಯಾಗ್ರಾಹಕ, ಕಡಬ ವರ್ತಕ ಸಂಘದ ಅಧ್ಯಕ್ಷ ಶಿವರಾಮ ಎಂ.ಎಸ್. ಅವರು ಫೆ.11ರಂದು ನಿಧನ ಹೊಂದಿದ್ದಾರೆ. ಕಡಬದಲ್ಲಿ ಪ್ರಥಮವಾಗಿ ಪೋಟೋ ಸ್ಟುಡಿಯೋ ಪ್ರಾರಂಭಿಸಿ, ದ.ಕ.ಜಿಲ್ಲಾ ಫೋಟೋಗ್ರಾಫರ್ ಅಸೋಸಿಯೇಷನ್ ನ ಜಿಲ್ಲಾಧ್ಯಕ್ಷರು ಆಗಿ ಕಾರ್ಯನಿರ್ವಹಿಸಿದ್ದರು, ಜೇಸಿ, ಲಯನ್ಸ್ ಸೇರಿದಂತೆ ವಿವಿಧ …
-
ದಕ್ಷಿಣ ಕನ್ನಡ
ಕಡಬ: ಅನ್ಯ ಕೋಮಿನ ವ್ಯಕ್ತಿಯಿಂದ ಹಿಂದೂ ಮಹಿಳೆಯ ಮತಾಂತರಕ್ಕೆ ಯತ್ನ!! ಹಿಂದೂ ಜಾಗರಣ ವೇದಿಕೆಯಿಂದ ದಾಳಿ-ಸ್ವಪ್ನ ಸುಂದರಿಯ ಮನೆಯಲ್ಲಿದ್ದ ಅನ್ಯ ಕೋಮಿನ ವ್ಯಕ್ತಿ ಪೊಲೀಸರ ವಶಕ್ಕೆ
ಕಡಬ:ಹಿಂದೂ ಮಹಿಳೆಯೋರ್ವರ ಮನೆಯಲ್ಲಿ ಅನ್ಯಕೋಮಿನ ವ್ಯಕ್ತಿಯೊರ್ವ ಇದ್ದು, ಮತಾಂತರ ನಡೆಸಲು ಯತ್ನಿಸುತ್ತಿದ್ದಾನೆ ಎಂಬ ಮಾಹಿತಿಯ ಆಧಾರದಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ದಾಳಿ ನಡೆಸಿದ್ದು ಈ ವೇಳೆ ಮಹಿಳೆಯ ಮನೆಯಲ್ಲೇ ಇದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಡಬ ಕೋಡಿಂಬಾಳ ನಿವಾಸಿ …
-
ದಕ್ಷಿಣ ಕನ್ನಡಬೆಂಗಳೂರು
ಮುಂಜಾನೆ ತಾಯಿಯ ಮಡಿಲಿಂದ ಎದ್ದು ಹೋದ ಯುವಕ ಬಾರದ ಲೋಕಕ್ಕೇ ಪ್ರಯಾಣಿಸಿದ| ಬೆಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಡಬದ ಯುವಕ ಮೃತ್ಯು-ಇನ್ನೋರ್ವನಿಗೆ ಗಾಯ
ಕಡಬ: ಉದ್ಯೋಗದ ನಿಮಿತ್ತ ಸ್ನೇಹಿತನೊಂದಿಗೆ ಬೆಂಗಳೂರಿಗೆ ತೆರಳುತ್ತಿದ್ದಾಗ ಬೈಕ್ ಅಪಘಾತ ಸಂಭವಿಸಿ ಆಲಂಕಾರು ನಿವಾಸಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದ್ದು, ಮೃತ ಯುವಕನನ್ನು ಆಲಂಕಾರು ನಿವಾಸಿ ರಾಜೀವಿ ಎಂಬವರ ಪುತ್ರ ನಂದೀಪ್(21) ಎಂದು ಗುರುತಿಸಲಾಗಿದೆ. ಮೃತ ಯುವಕ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರ …
