ಬೈಕ್ ಹಾಗೂ ಗೂಡ್ಸ್ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರದಂದು ಕಡಬದ ಕಾಲೇಜ್ ಕ್ರಾಸ್ ನಲ್ಲಿ ಸಂಭವಿಸಿದೆ. ಗಾಯಾಳು ಬೈಕ್ ಸವಾರನನ್ನು ಮರ್ಧಾಳ ನಿವಾಸಿ ಜೀವನ್ ಎಂದು ಗುರುತಿಸಲಾಗಿದೆ. ಕಾಲೇಜ್ ಕ್ರಾಸ್ ನಿಂದ …
Kadaba
-
ಕಡಬ ನಿವಾಸಿ ರೋಹಿತ್ ಪಿ.ಎಸ್ ರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ದೊರಕಿದೆ.‘Growth And Charecterization Of Alkaline Earth Elements Doped single Crystals’ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ಪಿ.ಎಚ್.ಡಿ ಒಲಿದಿದ್ದು, ಹಳ್ಳಿ ಯುವಕನ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಕಡಬ …
-
ದಕ್ಷಿಣ ಕನ್ನಡ
ಕಡಬ: ಬಾಟಲಿ ಯಿಂದ ಬಾಜಲ್ ಬಗ್ಗಿಸಿದಾಗ ಒಬ್ಬನಿಗೆ ಕಮ್ಮಿ ಸಿಕ್ತು | ರಾತ್ರಿ ಮಲಗಿದಾಗ ಬಗ್ಗಿಸಿದಾತನ ಎದೆಗೆ ಚೂರಿ ಬಿತ್ತು!!
ಕಡಬ : ತಾಲೂಕಿನ ಬಂಟ್ರ ಗ್ರಾಮದ ನೆಕ್ಕಿತಡ್ಕ ಎಂಬಲ್ಲಿ ಮದ್ಯ ಹೆಚ್ಚು ನೀಡದ ಕೋಪದಲ್ಲಿ ವ್ಯಕ್ತಿಯೋರ್ವನ ಮೇಲೆ ಮಲಗಿದ್ದಲ್ಲಿಗೆ ಬಂದು ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಘಟನೆ ವರದಿಯಾಗಿದೆ. ಕೇರಳದ ಕೊಲ್ಲಂ ಜಿಲ್ಲೆಯ ಕೆಟ್ಟಾಕೆರೆ ಚರಿಪರಂಬು ಎಂಬಲ್ಲಿನ ನಿವಾಸಿಗಳಾದ ಪ್ರಸಾದ್ ಹಾಗೂ …
-
ಪುತ್ತೂರು: ಕಡಬ ಮರ್ದಾಳದಲ್ಲಿ ಚೂರಿ ಇರಿತ ಗೊಂಡು ರಬ್ಬರ್ ಟ್ಯಾಪರ್ ತೀವ್ರ ಗಾಯಗೊಂಡ ಘಟನೆ ಡಿ.28 ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಕೇರಳ ಮೂಲದವರಾಗಿದ್ದು ಮರ್ದಾಳದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿರುವ ಪ್ರಸಾದ್(57ವ) ಎಂಬವರು ಚೂರಿ ಇರಿತಕೊಳಗಾದವರು. ಪ್ರಸಾದ್ ಅವರಿಗೆ …
-
ಕಡಬ : ಮಂಗಳೂರಿನ ಪುರಭವನದಲ್ಲಿ ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನ ದಲ್ಲಿ ಧ.ಗ್ರಾ.ಯೋ. ಕಡಬ ವಲಯದ ಜ್ಞಾನ ವಿಕಾಸ ಕೇಂದ್ರದ ಸದಸ್ಯೆಯರಿಂದ ತಯಾರಿಸಿ ನೀಡಲಾದ ಆಕರ್ಷಕ ಹೂ ಗುಚ್ಚಗಳು ಗಮನ ಸೆಳೆದಿದೆ. ಕಾರ್ಯಕ್ರಮ ಕ್ಕೆ ಕಡಬದ ಸದಸ್ಯರು …
-
ಕಡಬ: ಚಿರತೆ ಮರಿಯನ್ನೇ ಹೋಲುವಂತಹ ಕಾಡುಪ್ರಾಣಿಯೊಂದು ವಾಹನದಡಿಗೆ ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇ ಸ್ಟೇಷನ್ ಎಂಬಲ್ಲಿ ನಡೆದಿದೆ. ಚಿರತೆ ಮರಿಯಂತೆಯೇ ಕಾಣುವ ಈ ಪ್ರಾಣಿ ಯಾವುದೆಂದು ಅರಣ್ಯ ಇಲಾಖೆಯ ಅಧಿಕಾರಿಗಳ ಪರಿಶೀಲನೆಯ ಬಳಿಕ ತಿಳಿಯಬೇಕಿದೆ.ಹೆಚ್ಚಿನ …
-
ಕಡಬ: ಮೂಲನಂಬಿಕೆಯ ಅಧಾರದಲ್ಲಿ ಮುನ್ನಡೆಯುತ್ತಿರುವ ಹಿಂದೂ ಧರ್ಮದಲ್ಲಿ ಕಠಿನ ಕಟ್ಟುಪಾಡುಗಳಿಲ್ಲ, ಇದರಿಂದಾಗಿ ಧರ್ಮದ ಮೇಲಿನ ಶ್ರದ್ಧೆ ಕಡಿಮೆಯಾಗಿದೆ. ಮಕ್ಕಳಿಗೆ ಎಳವೆಯಿಂದ ಸಂಸ್ಕಾರಯುತ ಧಾರ್ಮಿಕ ಶಿಕ್ಷಣ ನೀಡುವ ಮುಖಾಂತರ ಮತಾಂತರದAತಹ ಪಿಡುಗನ್ನು ದೂರವಾಗಿಸಬಹುದು ಎಂದು ಸುಬ್ರಹ್ಮಣ್ಯ ಮಠಾದೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿ …
-
ನಿವೃತ್ತ ಸೈನಿಕರೋರ್ವರು ಮನೆಯೊಳಗಡೆ ಮಲಗಿದ್ದಲ್ಲಿಯೇ ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಕುದುಂಬೂರು ಸಮೀಪ ನಡೆದಿದೆ. ಮೃತರನ್ನು ಮೂಲತ: ಸೂಜಿಬಾಲ ಕನ್ನರೆ ಸಮೀಪದ ವೇಳೆಕಲ್ ನಿವಾಸಿ ನಿವೃತ್ತ ಸೈನಿಕ ಯೋಹಾನ್(50) ಎಂದು ಗುರುತಿಸಲಾಗಿದೆ. ಯೋಹಾನ್ ಅವರು ಕಳೆದ ರಾತ್ರಿಯೇ ಮೃತಪಟ್ಟಿರಬಹುದು …
-
ಪುತ್ತೂರು : ಉಪ್ಪಿನಂಗಡಿಯಲ್ಲಿ ನಿನ್ನೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಇತರೆಡೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಬುಧವಾರದಿಂದ ಸೆಕ್ಷನ್ 144 ಜಾರಿ ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತರಾದ ಡಾ|ಯತೀಶ್ ಉಳ್ಳಾಲ ಈ ಆದೇಶ ಹೊರಡಿಸಿದ್ದಾರೆ. ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ …
-
ಕಡಬ: ಮನೆಗೆ ಬೀಗ ಹಾಕಿ ಹೊರಗೆ ತೆರಳಿದ್ದ ವೇಳೆ ಮನೆಯ ಕಪಾಟಿನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ನಡೆದಿದೆ. ರೆಂಜಿಲಾಡಿ ಗ್ರಾಮದ ಕಾಜರಕಟ್ಟೆ ವರ್ಗೀಸ್ ಎಂಬವರ ಮನೆಯಿಂದ ಕಳವು ನಡೆಸಲಾಗಿದೆ. ವರ್ಗೀಸ್ ಹಾಗೂ …
