ಬ್ಯಾಂಕ್ನಲ್ಲಿ ಅಡವಿಟ್ಟ ಚಿನ್ನದಲ್ಲಿ ಕಿವಿಯೋಲೆ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ, ವಾರಸುದಾರರು ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಸಮಜಾಯಿಷಿ ನೀಡಿ ನಾಪತ್ತೆಯಾಗಿದ್ದ ಕಿವಿಯೋಲೆಯನ್ನು ಬ್ಯಾಂಕ್ ಸಿಬ್ಬಂದಿ ಹಿಂತಿರುಗಿಸಿದ ವಿಚಿತ್ರ ಘಟನೆ ಕಡಬದಲ್ಲಿ ನಡೆದಿದೆ. ಪುತ್ತೂರು ಸಮೀಪದ ಕೋಡಿಂಬಾಳ ಗ್ರಾಮದ ಮಡ್ಯಡ್ಕ ನಿವಾಸಿ ಪುಷ್ಪಲತಾ …
Kadaba
-
ಕಡಬ: ಆರು ವರ್ಷಗಳ ಹಿಂದೆ ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದಲ್ಲಿ ತಂಡವೊಂದಕ್ಕೆ ಜಾತಿನಿಂದನೆಗೈದು ಹಲ್ಲೆ ಮಾಡಿದ್ದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ಕುಟ್ರುಪ್ಪಾಡಿ ಗ್ರಾಮದ ಕದ್ದೋಟೆ ಬಳಿ ಉರುಂಬಿ ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ನೂಜಿಬಾಳ್ತಿಲ ಗ್ರಾಮದ …
-
ಕಡಬ: ಐತ್ತೂರು ಗ್ರಾಮದ ಮೇಲಿನ ಕಲ್ಲಾಜೆಯಿಂದ ಆಜನ ರಸ್ತೆಯ ಕಲ್ಲಾಜೆ ತೋಡಿನ ಬಳಿ ವಾಹನದಲ್ಲಿ ತಂದು ತ್ಯಾಜ್ಯ ಎಸಿದು ಅದ್ಯಾರೋ ಓಟ ಕಿತ್ತಿದ್ದರು. ಇದೀಗ ತ್ಯಾಜ್ಯ ಎಸೆದವರನ್ನು ಪತ್ತೆ ಮಾಡಿ ಗ್ರಾಮ ಪಂಚಾಯತ್ ನಿಂದ ಪತ್ತೆ ಹಚ್ಚಿ ದಂಡ ವಿಧಿಸಲಾಗಿದೆ. ನ.23ರಂದು …
-
ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ನೀಡೇಲು ಎಂಬಲ್ಲಿ ಅಕ್ರಮ ಕೋಳಿ ಅಂಕ ನಡೆಯುತ್ತಿದ್ದು, ಪ್ರಭಾವಿ ರಾಜಕಾರಣಿಗಳು ಉನ್ನತ ಮಟ್ಟದ ಅಧಿಕಾರಿಗಳ ಕೃಪಾಕಟಾಕ್ಷದಲ್ಲಿ ಒಂದು ದಿನದಲ್ಲಿ ನಿಂತು ಹೋಗಿದ್ದ ಕೋಳಿ ಅಂಕವನ್ನು ಮತ್ತೆ ಮುಂದುವರಿಸಲು ಸಕಲ ಸಿದ್ದತೆ ನಡೆಸಲಾಗುತ್ತಿದೆ ಎನ್ನುವ ಮಾಹಿತಿ …
-
Newsದಕ್ಷಿಣ ಕನ್ನಡ
ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸದಂತೆ ಸಂಯುಕ್ತ ಕ್ರೈಸ್ತ ಸಂಘಟನೆಯಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ
ಕಡಬ: ರಾಜ್ಯ ಸರಕಾರವೂ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಆದೇಶಿಸಿರುವ ಕ್ರೈಸ್ತ ಸಮುದಾಯದ ಚರ್ಚುಗಳು ಮತ್ತು ಸಂಘ ಸಂಸ್ಥೆಗಳ ಗಣತಿಯನ್ನು ವಿರೋಧಿಸಿ ನ.19 ರಂದು ಕಡಬ ಸಂಯುಕ್ತ ಕ್ರೈಸ್ತ ಎಕ್ಯುಮೆನಿಕ್ಕಲ್ ಸಂಘಟನೆಯು …
-
ಕಳಪೆ ಗುಣಮಟ್ಟದ ಪಟಾಕಿಯೊಂದು ದಿಢೀರ್ ಸಿಡಿದ ಪರಿಣಾಮ ಆಟೋ ಚಾಲಕರೊಬ್ಬರು ಗಾಯಗೊಂಡ ಘಟನೆ ಕಡಬ ಸಮೀಪದ ಪಿಜಕ್ಕಳ ಎಂಬಲ್ಲಿ ನಡೆದಿದೆ. ಪಿಜಕ್ಕಳ ನಿವಾಸಿ ಆಟೋ ಚಾಲಕ ದೀಪಾವಳಿ ಪ್ರಯುಕ್ತ ಕಡಬದ ಪಟಾಕಿ ಮಳಿಗೆಯೊಂದರಿಂದ ಪಟಾಕಿ(ಹೂಕುಂಡ)ಖರೀದಿಸಿದ್ದು, ಮನೆಯಲ್ಲಿ ಹಚ್ಚುವಾಗ ಏಕಾಏಕಿ ಸಿಡಿದಿದ್ದು ಘಟನೆಯಿಂದ …
-
ಕಡಬ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲೆ ಇದರ ವತಿಯಿಂದ ರಾಜ್ಯದಲ್ಲಿ ಶೀಘ್ರವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿ ಬೃಹತ್ ಜನ ಜಾಗೃತಿ ಸಮಾವೇಷ ನ.6ರಂದು ಸಂಜೆ ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ …
-
ಕಡಬ : ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ ಕಡಬ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ, ಜಿಲ್ಲಾ …
-
News
ಕಡಬ ತಾಲೂಕು ಕಛೇರಿಯಲ್ಲಿ ನಡೆಯುತ್ತಿದೆ ಪರ್ಸಂಟೇಜ್ ಲಂಚ | ತಕ್ಷಣ ನಿಲ್ಲಿಸದಿದ್ದರೆ
ಕಂದಾಯ ಸಚಿವರ ಮನೆ ಎದುರಿನಲ್ಲಿ ಧರಣಿ ಸತ್ಯಾಗ್ರಹ -ಕಿಶೋರ್ ಶಿರಾಡಿ ಎಚ್ಚರಿಕೆಕಡಬ: ಕಡಬ ತಾಲೂಕು ಕಛೇರಿ ಹಾಗೂ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ನಡೆಯುತ್ತಿರುವ ಪರ್ಸಂಟೇಜ್ ಲಂಚವನ್ನು ನಿಲ್ಲಿಸದಿದ್ದರೆ ಕೆಲವೇ ಸಮಯದಲ್ಲಿ ಕಂದಾಯ ಸಚಿವರ ಮನೆ ಮುಂದೆ ಧರಣಿ ಮಾಡುವುದು ಶತ ಸಿದ್ದ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ …
-
ಕಡಬ : ಕಡಬ ತಾಲೂಕಿನ ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿತ ಪ್ರಾಥಮಿಕ ಶಾಲೆಯಲ್ಲಿ ಬಿಸಿ ಊಟದ ಅಡುಗೆ ಮಾಡುವ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದ್ದು, ಸ್ಥಳದಲ್ಲಿದ್ದವರ ಕ್ಷಿಪ್ರ ಕಾರ್ಯಚರಣೆಯಿಂದ ಬಾರೀ ದುರಂತ ತಪ್ಪಿದ ಘಟನೆ ಸೋಮವಾರ ನಡೆದಿದೆ. ನೂಜಿಬಾಳ್ತಿಲ ಶಾಲೆಯಲ್ಲಿ …
