Kadaba: ಕಡಬ: ಮೈಸೂರಿನ ಅಟೋಮೊಬೈಲ್ ಎಕ್ಸೆಲ್ ಲಿ.ನಲ್ಲಿ ಕೆಲಸ ಮಾಡುತ್ತಿದ್ದ ಕಡಬದ ಯುವಕ ಹೃದಯಾಘಾತದಿಂದ ನಿನ್ನೆ ಸಂಜೆ ಮೃತಪಟ್ಟಿರುವುದಾಗಿ ವರದಿಯಾಗಿದೆ.
Kadaba
-
Suicide: ಕಡಬದ ಕಾಣಿಯೂರು ಸಮೀಪದ ಚಾರ್ವಾಕ ಗ್ರಾಮದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ನಡೆದಿದೆ.
-
Kadaba: ಕಳೆದ ಎರಡು ವರ್ಷಗಳಿಂದ ಕಿಡ್ನಿ ಸಂಬಂಧಿತ ಅನಾರೋಗ್ಯದಿಂದ ಬಳಲುತ್ತಿದ್ದ ಪದವೀಧರೆ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಜು.28 ರಂದು ಬೆಳಿಗ್ಗೆ ಮೃತಪಟ್ಟ ಘಟನೆ ಕುಂತೂರಿನಲ್ಲಿ ನಡೆದಿದೆ.
-
Kadaba: ಕುದ್ಮಾರ್ ಕೂರತ್ ಫಝಲ್ ನಗರದಲ್ಲಿ `ಕೂರತ್ ತಙಳ್’ ಎಂದೇ ಪ್ರಸಿದ್ಧರಾಗಿದ್ದ ಸಯ್ಯದ್ ಫಝಲ್ ಕೋಯಮ್ಮ ತಂಜಳ್ ಅಲ್ ಬುಖಾರಿ ಅವರ ಸ್ಮರಣಾರ್ಥ
-
ದಕ್ಷಿಣ ಕನ್ನಡ
Kadaba: ಕಡಬ: ಜೀರ್ಣೋದ್ಧಾರಗೊ ಳ್ಳುತ್ತಿರುವ ಇತಿಹಾಸ ಪ್ರಸಿದ್ಧ ಶರವೂರು ಕ್ಷೇತ್ರಕ್ಕೆ ಸ್ಪೀಕರ್ ಯು.ಟಿ ಖಾದರ್ ಭೇಟಿ!
by ಕಾವ್ಯ ವಾಣಿby ಕಾವ್ಯ ವಾಣಿKadaba: ಜೀರ್ಣೋದ್ಧಾರ ಕೆಲಸ ಜರಗುತ್ತಿರುವ ಕಡಬ (Kadaba) ತಾಲೂಕಿನ ಇತಿಹಾಸ ಪ್ರಸಿದ್ಧ ಕ್ಷೇತ್ರ ಶರವೂರು ದೇವಸ್ಥಾನಕ್ಕೆ ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಭೇಟಿ ನೀಡಿದರು.
-
Kadaba: ಅಪ್ರಾಪ್ತ ವಯಸ್ಸಿನ ಬಾಲಕನಿಂದ ಬಾಲಕಿಯೋ ರ್ವಳು ಗರ್ಭವತಿಯಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಆರೋಪಿಯನ್ನು ಬಂಧಿಸಿದ್ದರೆ.
-
Kadaba: ಭಾರತ ಮಾತೆಯ ಸೇವೆ ಸಲ್ಲಿಸಿ, ನಿವೃತ್ತರಾಗಿ ಹುಟ್ಟೂರಿಗೆ ಮರಳಿದ್ದ ಯೋಧನೊಬ್ಬನ ಬದುಕು, ತನ್ನ ಹುಟ್ಟೂರಲ್ಲಿ ಅಂತ್ಯವಾಗಿದೆ. ಒಂದು ವರ್ಷದ ಹಿಂದೆಷ್ಟೇ
-
Kadaba: ಬಿಳಿನೆಲೆ ಗ್ರಾಮದ ಚೆಂಡೆಹಿತ್ತು ನಿವಾಸಿ ದಿ.ಮೇದಪ್ಪ ಗೌಡರ ಪುತ್ರ, ರಿಕ್ಷಾ ಚಾಲಕ ಚೇತನ್(35ವ.)ರವರು ಅಲ್ಪಕಾಲದ ಅನಾರೋಗ್ಯದಿಂದ
-
News
Kadaba: ಕಡಬ: ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ಮೇಲೆ ಪೊಲೀಸ್ ದಾಳಿ: ಆರೋಪಿ ಪರಾರಿ!
by ಕಾವ್ಯ ವಾಣಿby ಕಾವ್ಯ ವಾಣಿKadaba: ಕಡಬ (Kadaba) ತಾಲೂಕಿನ ಸವಣೂರು ಗ್ರಾಮದಲ್ಲಿ ನಡೆಯುತ್ತಿದ್ದ ಬೃಹತ್ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ಮತ್ತು ಸಾಗಾಟ ಜಾಲದ ಮೇಲೆ ಬೆಳ್ಳಾರೆ
-
