Kadaba: ಕಡಬ: ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ ಅಕ್ರಮವಾಗಿ ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಮಾಹಿತಿಯ ಮೇರೆಗೆ ಕಡಬ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಅಭಿನಂದನ್ರವರು ಠಾಣಾ ಸಿಬ್ಬಂದಿಗಳ ಜೊತೆ ದಾಳಿ ಮಾಡಿರುವ ಕುರಿತು …
Kadaba
-
Kadaba: ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಭಾನುವಾರ ಮಧ್ಯಾಹ್ನ ಕಡಬದಲ್ಲಿ ನಡೆದಿದೆ.
-
Kadaba: ರೈಲ್ವೇ ಹಳಿಯಲ್ಲಿ ಅಣ್ಣನನ್ನು ತಮ್ಮನೇ ಬೆನ್ನಟ್ಟಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ ಮಾಡಿದ ಘಟನೆ ಕೋಡಿಂಬಾಳದ ಬಳಿ ನಡೆದಿದೆ.
-
News
Kadaba: ಕಡಬ: ದ್ವೇಷ ಭಾಷಣ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಪ್ರಕರಣ ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿKadaba: ಜೂ.4ರಂದು ಕಡಬ (Kadaba) ಪೊಲೀಸ್ ಠಾಣೆಯ ಮುಂಭಾಗದ ರಸ್ತೆಯಲ್ಲಿ ನಡೆದ ಹಿಂದೂ ಕಾರ್ಯಕರ್ತರ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ನವೀನ್ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
News
Kadaba: ಗುತ್ತಿಗಾರು: ಕೊರಗಜ್ಜನ ಕಟ್ಟೆಯಿಂದ ಬೆಳ್ಳಿ ಮುಟ್ಟಾಳೆ ಮತ್ತು ತಾಮ್ರದ ಮುಟ್ಟಾಳೆ ಕಳವು!
by ಕಾವ್ಯ ವಾಣಿby ಕಾವ್ಯ ವಾಣಿKadaba: ಗುತ್ತಿಗಾರಿನ ಚತ್ರಪ್ಪಾಡಿ ಕೊರಗಜ್ಜನ ಕಟ್ಟೆಯಿಂದ ಬೆಳ್ಳಿ ಮುಟ್ಟಾಳೆ ಮತ್ತು ತಾಮ್ರದ ಮುಟ್ಟಾಳೆ ಮೇ. 29 ರ ರಾತ್ರಿ ಕಳವು ಮಾಡಿರುವುದಾಗಿ ತಿಳಿದು ಬಂದಿದೆ.
-
Subrahmanya: ಬಾರಿ ಗಾಳಿ ಮಳೆಯಿಂದಾಗಿ ಕಾರಿನ ಮೇಲೆ ಬೃಹತ್ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಮೇ 25 ರ ರವಿವಾರ ಸುಬ್ರಹ್ಮಣ್ಯ-ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ನಡೆದಿದೆ.
-
Kadaba: ಟೆಂಪೋ ಟ್ರಾವೆಲರ್ ಮತ್ತು ಮಾರುತಿ-800 ಕಾರು ಪರಸ್ಪರ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 4 ಮಂದಿ ಗಾಯಗೊಂಡಿಡುವ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಕೊಯಿಲ ಗ್ರಾಮದ ಗಂಡಿಬಾಗಿಲು ಬಳಿ ನಡೆದಿದೆ.
-
Kadaba: ತೋಟದಲ್ಲಿ ತೆಂಗಿನಕಾಯಿ ಕೀಳಲು ಮರಕ್ಕೆ ಹತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದ ವ್ಯಕ್ತಿಯೋರ್ವರು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಕಡಬ ( Kadaba) ತಾಲೂಕು ಬಲ್ಯ ಗ್ರಾಮದ ಪಲ್ಲತಡ್ಕದಲ್ಲಿ ನಡೆದಿದೆ.
-
Kadaba: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿ.ಹಿಂ.ಪ ದ ಕ ಜಿಲ್ಲಾ ಬಂದ್ಗೆ ಕರೆ ನೀಡಿದ್ದು, ಕಡಬದಲ್ಲಿ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ.
-
News
Kadaba: ಕಡಬ: KSRTC ಬಸ್ಸಿನಲ್ಲಿ ಅನ್ಯಕೋಮಿನ ಜೋಡಿ ಪತ್ತೆ!?ಫೋಟೋ ವಿಡಿಯೋ ವೈರಲ್!
by ಕಾವ್ಯ ವಾಣಿby ಕಾವ್ಯ ವಾಣಿKadaba : ಹಿಂದೂ ಹುಡುಗಿ ಮತ್ತು ಇಬ್ಬರು ಮುಸ್ಲಿಂ ಹುಡುಗರು ಬಸ್ಸಿನ ಒಂದೇ ಸೀಟಿನಲ್ಲಿ ಕುಳಿತಿದ್ದು ನಿಖರ ಮಾಹಿತಿ ಮೇರೆಗೆ ಕಡಬ ಭಜರಂಗ ದಳದ ಕಾರ್ಯಕರ್ತರು ಬಸ್ಸ್ ತಡೆದು ನಿಲ್ಲಿಸಿದ್ದಾರೆ ಎಂಬ ಸಂದೇಶ ಕಡಬದ ಕೆಲ ವಾಟ್ಸಪ್ ಗ್ರೂಪಿನಲ್ಲಿ ಭಾರಿ ವೈರಲ್ …
