Kadaba: ಚಲಿಸುತ್ತಿದ್ದ ಕಾರಿನ ಬಾಗಿಲು ಮತ್ತು ಕಾರಿನ ಮೇಲ್ಭಾಗದಲ್ಲಿ ಕುಳಿತು ರಂಪಾಟ ಮಾಡಿ, ಇತರ ವಾಹನ ಸವಾರರಿಗೆ ತೊಂದರೆ ಉಂಟು ಮಾಡಿದ ಘಟನೆ ಎ.27 ರ ರಾತ್ರಿ ಕಡಬದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
Kadaba
-
Kadaba: ಮನೆಯೊಂದರಲ್ಲಿ ಅಕ್ರಮವಾಗಿ ಕಾಡು ಪ್ರಾಣಿಯ ಮಾಂಸವನ್ನು ಸಂಗ್ರಹಿಸಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಪಂಜ ವಲಯ ತಂಡ ಅರಣ್ಯ ಅಧಿಕಾರಿಗಳ ದಾಳಿ ನಡೆಸಿದ್ದು ಮನೆಯ ಫ್ರಿಡ್ಜ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಕಾಡು ಪ್ರಾಣಿಯ ಮಾಂಸ ಪತ್ತೆ ಹಚ್ಚಿದ್ದಾರೆ.
-
News
Belthangady: 3 ತಾಲೂಕು ಬೆಸೆಯುವ ಕೋಡಂಗೇರಿ-ಉಪ್ಪಾರಹಳ್ಳ ಸೇತುವೆ: ಕಿಂಡಿ ಅಣೆಕಟ್ಟು ಲೋಕಾರ್ಪಣೆಗೆ ಸಜ್ಜು
by ಕಾವ್ಯ ವಾಣಿby ಕಾವ್ಯ ವಾಣಿBelthangady: ಬೆಳ್ತಂಗಡಿ (Belthangady) , ಪುತ್ತೂರು ಮತ್ತು ಕಡಬ ತಾಲೂಕುಗಳನ್ನು ಬೆಸೆಯುವ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೋಡಂಗೇರಿ ಉಪ್ಪಾರಹಳ್ಳ ಸೇತುವೆ ಅಣೆಕಟ್ಟು ಲೋಕಾರ್ಪಣೆಗೆ ಸಜ್ಜಾಗಿದೆ.
-
Kadaba: ಮಹಾಶಿವರಾತ್ರಿಯಂದು ಅಲಂಕಾರು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಹೂವಿನ ಚಟ್ಟಿ, ವಾಲಿಬಾಲ್ ನೆಟ್, ಕಸದ ತೊಟ್ಟಿಯಲ್ಲಿದ್ದ ಕಸವನ್ನು ಚೆಲ್ಲಿದ್ದು, ಪಪ್ಪಾಯಿ ಗಿಡವನ್ನು ಮುರಿದು ಹಾಕಿದ್ದು ಹಾಗೂ ಇತರ ವಸ್ತುಗಳನ್ನು ಹಗಲು ವೇಳೆಯಲ್ಲಿ ವಿದ್ಯಾರ್ಥಿಗಳು ಪುಡಿಗೈದು ನಾಶ ಮಾಡಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.
-
Dakshina Kannada: ಬೈಕ್ ಮತ್ತು ಸ್ಕೂಟಿ ನಡುವೆ ಇಂದು (ಫೆ.25) ಮಧ್ಯಾಹ್ನ ಪೆರಿಯಶಾಂತಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಡಿಕ್ಕಿಯಲ್ಲಿ ಬೈಕ್ ಸವಾರ, ಐತೂರು ಗ್ರಾಮ ಪಂಚಾಯತ್ ಸದಸ್ಯ ಮನಮೋಹನ್ ಗೋಲ್ಯಾಡಿ ಗಂಭೀರವಾಗಿ ಗಾಯಗೊಂಡಿದ್ದಾರೆ.
-
Kadaba: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯ ಮಾವಿಕಟ್ಟೆ ಎಂಬಲ್ಲಿ ಹಲವರ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ.
-
News
Kadaba: ಬಿಳಿನೆಲೆ ಪ್ರಾ. ಕೃ.ಪತ್ತಿನ ಸಹಕಾರಿ ಸಂಘ ಚುನಾವಣೆ : ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ
by ಹೊಸಕನ್ನಡby ಹೊಸಕನ್ನಡKadaba: ಕಡಬ ತಾಲೂಕಿನ ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಫೆ. 16 ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ 12 ಅಭ್ಯರ್ಥಿಗಳು ಗೆದ್ದು ಕ್ಲೀನ್ ಸ್ವೀಪ್ ಗೈದಿದ್ದಾರೆ.
-
News
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ನಿರ್ಗಮನ ಆಡಳಿತಾಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ ಸರ್ವರ ಸಹಕಾರದೊಂದಿಗಿನ ಒಗ್ಗಟ್ಟಿನ ಕಾರ್ಯವೈಖರಿ ಪ್ರಗತಿಗೆ ಬುನಾದಿ- ಜುಬಿನ್ ಮೊಹಾಪಾತ್ರ
by ಹೊಸಕನ್ನಡby ಹೊಸಕನ್ನಡKadaba : ಅಧಿಕಾರಿಗಳ, ಸಿಬ್ಬಂದಿಗಳ ಮತ್ತು ಸಾರ್ವಜನಿಕರ ಸಮ್ಮಿಲನವು ಉತ್ತಮ ಅಭಿವೃದ್ದಿ ಕಾರ್ಯಗಳನ್ನು ನಡೆಸಲು ಬುನಾದಿಯಾಗುತ್ತದೆ.ಸರ್ವರ ಸಹಕಾರ ಮತ್ತು ಒಗ್ಗಟ್ಟಿನ ಕಾರ್ಯವೈಖರಿ ಪ್ರಗತಿಗೆ ಮುನ್ನುಡಿಯಾಗುತ್ತದೆ.ಅಧಿಕಾರಿಯೋರ್ವರ ಶ್ರಮವು ಮಾತ್ರ ಅಭಿವೃದ್ಧಿಗೆ ಕಾರಣವಲ್ಲ ಬದಲಾಗಿ ಅಧಿಕಾರಿಗಳಿಗೆ ಸಹಕಾರ ನೀಡುವ ತಂಡ ಔನತ್ಯಕ್ಕೆ ಅಡಿಗಲ್ಲಾಗುತ್ತದೆ.
-
Kadaba: ಇಂದು ಸಂಜೆ (ಮಂಗಳವಾರ) ಫೆ.4 ರಂದು ಚಲಿಸುತ್ತಿದ್ದ ಬೈಕ್ ಮೇಲೆ ದೂಪದ ಮರವೊಂದು ಬಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಕಡಬ-ಪಂಜ ರಸ್ತೆಯ ಪುಳಿಕುಕ್ಕು ಸಮೀಪ ನಡೆದಿದೆ. ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬುವವರು ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ.
-
Kadaba: ಗ್ರಾಮದ ಅಲುಂಗೂರು ತಿಮರಡ್ಡಿ ಎಂಬಲ್ಲಿ ಕೃಷಿಕರೋರ್ವರು ಹೃದಯಾಘಾತದಿಂದ ಮೃತಹೊಂದಿದ ಘಟನೆಯೊಂದು ಜ.22 (ಬುಧವಾರ) ನಡೆದಿದೆ.
