Kadaba: ಪ್ರೀತಿಸುವ ನಾಟಕವಾಡಿ ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆಯೊಂದು ಕಡಬ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
Kadaba
-
Kadaba: ಮೇಯಲು ಬಿಟ್ಟಿದ್ದ ದನದ ಕಾಲಿಗೆ ಪಕ್ಕದ ಮನೆಯ ವ್ಯಕ್ತಿಯೊಬ್ಬರು ಕತ್ತಿಯಿಂದ ಕಡಿದು ಗಂಭೀರ ಗಾಯಗೊಳಿಸಿದ ಘಟನೆಯೊಂದು ರಾಮಕುಂಜ ಗ್ರಾಮದ ಕೊಂಡ್ಯಾಡಿಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
-
News
Kadaba: ಬಿಳಿನೆಲೆ ಸಂದೀಪ್ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡ – BJP ನಾಯಕರ ಆರೋಪ, ಕಾಂಗ್ರೆಸ್ ಹೇಳಿದ್ದೇನು?
Kadaba: ಕಡಬದಲ್ಲಿ ಕಳೆದ ಐದು ದಿನಗಳಿಂದ ಸುದ್ದಿಯಲ್ಲಿದ್ದ ಯುವಕ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಯುವಕನನ್ನು ಆತನ ಸ್ನೇಹಿತನೇ ಕೊಲೆಗೈದು ಸುಟ್ಟು ಹಾಕಲು ಯತ್ನಿಸಿದ ಅಮಾನವೀಯ ಕೆಲವು ದಿನಗಳ ಹಿಂದೆ ಬೆಳಕಿಗೆ ಬಂದಿದೆ.
-
News
Kadaba: ಯುವಕ ನಾಪತ್ತೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ – ಸ್ನೇಹಿತನಿಂದಲೇ ಕೊಲೆ, ಮೃತ ದೇಹ ಕಾಡಿಗೆ ಕೊಂಡೊಯ್ದು ಸುಟ್ಟು ಹಾಕಲು ಯತ್ನ
Kadaba: ಕಡಬದಲ್ಲಿ ಕಳೆದ ಐದು ದಿನಗಳಿಂದ ಸುದ್ದಿಯಲ್ಲಿದ್ದ ಯುವಕ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್ ಟ್ರಸ್ಟ್ ಸಿಕ್ಕಿದ್ದು ಯುವಕನನ್ನು ಆತನ ಸ್ನೇಹಿತನೇ ಕೊಲೆಗೈದು ಸುಟ್ಟು ಹಾಕಲು ಯತ್ನಿಸಿದ ಅಮಾನವೀಯ ವಿಚಾರ ಬೆಳಕಿಗೆ ಬಂದಿದೆ.
-
Kadaba: ಕಾಂಗ್ರೆಸ್ ಮುಖಂಡರೊಬ್ಬರಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹೊಡೆಯಲು ಮುಂದಾದಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.
-
Kadaba: ಕಡಬ (Kadaba) ತಾಲೂಕಿನ ಶಿಬಾಜೆ ಗ್ರಾಮದ ಆಕೋಟಿಪಾಲ್ ನಿವಾಸಿ ಉದ್ಯಮಿ ಎ.ಸಿ ಕುರಿಯನ್ ಎಂಬವರ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
News
Government property: ಕಡಬ: ವೃದ್ಧ ದಂಪತಿಗಲೆಂದು ನೋಡದೆ ಮನೆ ನೆಲಸಮ! ಅಧಿಕಾರಿಗಳ ಮೇಲೆ ಸಾರ್ವಜನಿಕರಿಂದ ಧಿಕ್ಕಾರ
by ಕಾವ್ಯ ವಾಣಿby ಕಾವ್ಯ ವಾಣಿGovernment property: ಕಳೆದ ಆರು ವರ್ಷಗಳಿಂದ ಸರ್ಕಾರಿ ಜಾಗದಲ್ಲಿ (Government property) ಮನೆ ನಿರ್ಮಿಸಿ ವಾಸವಿದ್ದ ವೃದ್ಧ ದಂಪತಿಗಳ ಮನೆಯೊಂದನ್ನು ಪೊಲೀಸ್ ನೇತೃತ್ವದಲ್ಲಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ನೆಲಸಮ ಮಾಡಿದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಎಂಬಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ …
-
ಕಡಬ : . ಚಲಿಸುತ್ತಿದ್ದ ಸ್ಕೂಟಿಗೆ ಮರ ಬಿದ್ದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರದಂದು ಪಂಜ ಕಡಬ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಸುಬ್ಬಣ ಗೌಡ ಎಂಬವರ ಮಗ ಎಡಮಂಗಲ ಸಿಎ ಬ್ಯಾಂಕಿನ ನಿತ್ಯನಿಧಿ ಸಂಗ್ರಹಕಾರ …
-
Kadaba: ಇಲ್ಲಿನ ಕೌಕ್ರಡಿ ಗ್ರಾಮದ ಆಲಂಪಾಡಿ ಎಂಬಲ್ಲಿ ಕಾರನ್ನು ಅಡ್ಡಗಟ್ಟಿ ದಂಪತಿಗಳನ್ನು ನಿಂದನೆ ಮಾಡಿ, ಸ್ಕ್ರೂಡ್ರೈವರ್ನಿಂದ ಹಲ್ಲೆ ಮಾಡಲು ಯತ್ನಿಸಿರುವ ಘಟನೆಯೊಂದು ನಡೆದಿದೆ.
-
Kadaba: ಅಗ್ನಿಶಾಮಕದಳ ಮತ್ತು ಪೊಲೀಸರು ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಿದ್ದು, ಇದೀಗ ಯುವಕನ್ನು ಆಸ್ಪತ್ರೆಗೆ ದಾಖಲು ಮಾಡಿದ ಘಟನೆಯೊಂದು ಕೋಡಿಂಬಾಳ ಗ್ರಾಮದ ಪುಳಿಕ್ಕುಕ್ಕು ಎಂಬಲ್ಲಿ ನಡೆದಿದೆ.
