2010ರಲ್ಲಿ ಅಮೆರಿಕವಾಸಿಯಾಗಿದ್ದ ಕುಟುಂಬ ಕೆಲ ದಿನಗಳಿಗೆಂದು ಭಾರತಕ್ಕೆ ಬಂದಿತ್ತು. ಆ ಕುಟುಂಬ ಸದಸ್ಯರು ಬೀಚಿಗೆ ತೆರಳಿದ್ದರು. ಅಲ್ಲಿ ಅವರ ಕುಟುಂಬ ಕಡಲೆಕಾಯಿ ಮಾರುತ್ತಿದ್ದ ಅಜ್ಜಿಯೊಬ್ಬರಿಂದ ಕಡಲೆ ಖರೀದಿಸಿದ್ದರು. ಕಡಲೆ ಖರೀದಿಸಿದ ಹಣವನ್ನು ನೀಡಲು ಮಕ್ಕಳ ತಂದೆ ಜೇಬಿಗೆ ಕೈ ಹಾಕಿದರು. ಆದರೆ …
Tag:
