ಪುತ್ತೂರು:ವಿಲೇವಾರಿಗೆ ಕಷ್ಟವಾಗಿರುವ ಹಳೆಯ ನೋಟುಗಳನ್ನು ವಿಲೇವಾರಿ ಮಾಡಿಕೊಟ್ಟವರಿಗೆ 30ಶೇ.ಕಮಿಷನ್ ನೀಡುವುದಾಗಿ ಹೇಳಿ ಮಹಿಳೆಯೊಬ್ಬರಿಂದ 10 ಲಕ್ಷ ರೂ.ಪಡೆದು ನೋಟಿನ ಬದಲು ಕಾಗದದ ತುಂಡುಗಳನ್ನು ನೀಡಿ ವಂಚಿಸಿರುವ ಆರೋಪದಲ್ಲಿ ರೆಂಜದ ಅರಂತನಡ್ಕ ನಿವಾಸಿ ಸಹಿತ ಐವರನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. …
Tag:
