ಆದರೆ ವಿಶ್ವ ಸಂಸ್ಥೆ ಸಭೆಯಲ್ಲಿ ಕೈಲಾಸದ ಪ್ರತಿನಿಧಿಗಳು ಭಾಗವಹಿಸಿದ್ದರು ಎನ್ನಲಾದ ಆ ಎಲ್ಲಾ ಫೋಟೋಗಳು ಸುಳ್ಳಂತೆ! ಅರ್ಥಾತ್ ಅದು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆ ಅಥವಾ ಇನ್ನಾವುದೇ ಸದಸ್ಯ ರಾಷ್ಟ್ರಗಳ ಪ್ರಮುಖ ಸಭೆ ಅಲ್ಲಂತೆ!
Tag:
Kailasa country Images
-
ಸದಾ ವಿವಾದಗಳಿಂದಲೇ ಸುದ್ದಿ ಮಾಡುತ್ತಿರುವ, ವಿವಾದಿತ ಸ್ವಯಂ ಘೋಷಿತ ಸ್ವಾಮೀಜಿ ನಿತ್ಯಾನಂದ ಮತ್ತೆ ಸುದ್ದಿಯಲ್ಲಿದ್ದಾರೆ. ಇದೀಗ ನಿತ್ಯಾನಂದರ ಕೈಲಾಸ ದೇಶದಲ್ಲಿ ಭಾರೀ ಉದ್ಯೋಗಾವಕಾಶ ಕಲ್ಪಿಸಲಾಗಿದೆ ಎನ್ನುವ ಸುದ್ದಿ ಬಂದಿದೆ. “ಕಾಸಿದ್ರೆ ಕೈಲಾಸ” ಅನ್ನೋ ಮಾತಿದೆ. ಆದ್ರೆ ನಮ್ಮ ನಿತ್ಯಾನಂದರು “ಕಾಸೇ ಇಲ್ಲದಿದ್ದರೆ …
