I Love RSS Campaign: ಸಚಿವ ಪ್ರಿಯಾಂಕ್ ಖರ್ಗೆಯವರು ಸರಕಾರದ ಸ್ಥಳಗಳಲ್ಲಿ ಸಂಘದ ಚಟುವಟಿಕೆಗಳನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ನಂತರ ಕಲಬುರಗಿ ನಗರದಲ್ಲಿ ಬಿಜೆಪಿ ನಾಯಕರು ಬೀದಿಗಿಳಿದಿದ್ದು, ʼಐ ಲವ್ ಆರ್ಎಸ್ಎಸ್ʼ ಪೋಸ್ಟರ್ ಅಭಿಯಾನ ಮಾಡಿದ್ದಾರೆ.
Tag:
