Priyank Kharge: ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಪ್ಲ್ಯಾನ್ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ
Kalaburagi news
-
Karnataka State Politics Updateslatest
Kalaburagi: 18 ವರ್ಷದೊಳಗಿನ ಹುಡಿಗಿಯೊಂದಿಗೆ ಮದುವೆ – ಮಧುಮಗನಿಗೆ ಕೋರ್ಟ್ ಕೊಟ್ಟ ಶಿಕ್ಷೆ ಕೇಳಿದ್ರೆ ಶಾಕ್ ಆಗ್ತೀರಾ!!
Kalaburagi: 18 ವರ್ಷದೊಳಗಿನ ಹುಡುಗಿಯರನ್ನು ಮದುವೆಯಾಗುವುದು ನಮ್ಮ ದೇಶದಲ್ಲಿ ಕಾನೂನು ಬಾಹಿರ. ಹೀಗಿದ್ದರೂ ಕೆಲವರು ಅಪ್ರಾಪ್ತ ಬಾಲಕಿಯರನ್ನೇ ಕದ್ದು ಮುಚ್ಚಿ ಮದುವೆಯಾಗುತ್ತಾರೆ. ಅಂತೆಯೇ ಇದೀ ಈ ರೀತಿಯ ಒಂದು ಪ್ರಕರಣ ಬೆಳಕಿಗೆ ಬಂದಿದ್ದು, ಇದು ತಪ್ಪೆಂದು ಗೊತ್ತಿದ್ದರೂ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ …
-
Indian Railways: ಭಾರತೀಯ ರೈಲ್ವೆ(Indian Railways)ಪ್ರಯಾಣಿಕರಿಗೆ ಸಿಹಿ ಸುದ್ದಿಯನ್ನು ಪ್ರಕಟಿಸಿದೆ. ಭಾರತೀಯ ರೈಲ್ವೆ ಕಲ್ಯಾಣ ಕರ್ನಾಟಕದ ನಾಗರಿಕರಿಗೆ ಖುಷಿ ಸುದ್ದಿ ನೀಡಿದೆ. ರೈಲ್ವೆ ಸಚಿವಾಲಯವು ಅಕ್ಟೋಬರ್ 16, 2023 ರ CC 277/2023 ರ ಆದೇಶ ನೀಡುವ ಮೂಲಕ ಕಲಬುರಗಿ, ಯಾದಗಿರಿ …
-
Educationlatest
Scholarship : ಆರ್ಥಿಕ ಸಮಸ್ಯೆಯಿರುವ ವಿದ್ಯಾರ್ಥಿಗಳೇ ಈ ವಿದ್ಯಾರ್ಥಿ ವೇತನ ನಿಮಗಾಗಿ | ಇದರ ಬಗ್ಗೆ ಇಲ್ಲಿದೆ ಕಂಪ್ಲೀಟ್ ಮಾಹಿತಿ !
by ಕಾವ್ಯ ವಾಣಿby ಕಾವ್ಯ ವಾಣಿಬಡ ಮಕ್ಕಳ ಶೈಕ್ಷಣಿಕ ಮಟ್ಟದ ಬೆಳವಣಿಗೆಗಾಗಿ ಸರ್ಕಾರವು ಕೆಲವೊಂದು ರೀತಿಯ ವಿದ್ಯಾರ್ಥಿ ವೇತನಗಳನ್ನು ನೀಡಲು ನಿರ್ಧರಿಸಿದೆ. ಸದ್ಯ ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಸಹಾಯವಾಗಲೆಂದು ಈ ಸ್ಕಾಲರ್ ಶಿಪ್ಅನ್ನು ಬಳಸಿಕೊಳ್ಳಬಹುದು. ಪ್ರಸ್ತುತ ವಿವಿಧ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಹಲವು …
-
JobsNews
ಜನವರಿ 25 ರಂದು ಕಲಬುರಗಿಯಲ್ಲಿ ನಡೆಯಲಿದೆ ವಿವಿಧ ಹುದ್ದೆಗಳ ನೇರ ಸಂದರ್ಶನ! ನೀವೂ ಭಾಗವಹಿಸಿ ಉತ್ತಮ ಉದ್ಯೋಗವನ್ನು ನಿಮ್ಮದಾಗಿಸಿ!
by ಹೊಸಕನ್ನಡby ಹೊಸಕನ್ನಡಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜನವರಿ 25 ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು. ಯಾವೆಲ್ಲಾ ಕಂಪೆನಿಗಳು ಬರಲಿವೆ ಗೊತ್ತಾ! ಇಲ್ಲಿದೆ ನೋಡಿ ಮಾಹಿತಿ. ಜಿಲ್ಲೆಯ ಸರ್ಕಾರಿ ಐಟಿಐ …
-
InterestinglatestNewsSocial
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ | ಹೆಚ್ಚಿನ ವಿವರ ಇಲ್ಲಿದೆ
ಹೆಣ್ಣು ನಾಲ್ಕು ಗೋಡೆಯ ಕಟ್ಟುಪಾಡಿಗೆ ಅಷ್ಟೆ ಸೀಮಿತ ಎಂಬಂತ ಕಾಲ ಒಂದಿತ್ತು. ಇದೀಗ ಕಾಲ ಬದಲಾಗಿದೆ. ಹೆಣ್ಣು ಗಂಡಿನ ಭೇದದ ನಡುವೆ ಎಲ್ಲ ಕ್ಷೇತ್ರದಲ್ಲಿ ಕೂಡ ಮಹಿಳೆ ತನ್ನ ಪ್ರತಿಭೆ ಅನಾವರಣಗೊಳಿಸಿ ತಮ್ಮ ಪಾರುಪತ್ಯ ಕಾಯ್ದುಕೊಂಡಿದ್ದಾರೆ. ಮಹಿಳೆಯರ ಸಬಲೀಕರಣ ಉತ್ತೇಜಿಸುವ ಉದ್ದೇಶದಿಂದ …
-
ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ರಾಜ್ಯದಲ್ಲಿನ ಸಾರ್ವಜನಿಕರಿಗೆ ಉತ್ತಮ ಹಾಗೂ ಗುಣಮಟ್ಟದ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುವ ಸಾರಿಗೆ ನಿಗಮಗಳ ನೌಕರರಿಗೆ ಶುಭ ಸುದ್ದಿ ಕಾದಿದೆ. ಹೌದು!! ರಸ್ತೆ ಸಾರಿಗೆ ನಿಗಮ ಪ್ರಪ್ರಥಮ ಬಾರಿಗೆ ಹೊಸ …
-
ನೀವೇನಾದರೂ ತಿರುಪತಿ ತಿಮ್ಮಪ್ಪನ ದರ್ಶನ ಮಾಡಬೇಕೆಂದು ಯೋಜನೆ ಹಾಕಿದ್ದೀರಾ?? ಹಾಗಾದ್ರೆ ನಿಮ್ಮ ಪ್ರಯಾಣ ಸುಲಲಿತವಾಗಿ ಸುಲಭವಾಗಿ ಹೋಗಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ರೈಲ್ವೆ ಸೇವೆ ದೊರೆಯಲಿದೆ. ಇದರ ಕುರಿತಾದ ಮಾಹಿತಿ ಇಲ್ಲಿದೆ ನೋಡಿ. ಸೋಲಾಪುರ ಲೋಕಮಾನ್ಯ ತಿಲಕ್ ಟರ್ಮಿನಲ್-ಸೋಲಾಪುರ ಹಾಗೂ ಸೋಲಾಪುರ-ತಿರುಪತಿ-ಸೋಲಾಪುರ …
-
ಈಗಿನ ಕಾಲದವರರು ತಂತ್ರಜ್ಞಾನನಕ್ಕೆ ಒಗ್ಗಿಕೊಂಡರು ಸಹ ನಂಬಿಕೆಗಳು ಯಾವುತ್ತೂ ಸುಳ್ಳಾಗುವುದಿಲ್ಲ. ಜೀವನ ಶೈಲಿ ಬದಲಾದರೂ ನಂಬಿಕೆಗಳು ಸುಳ್ಳಾಗಳು ಸಾಧ್ಯವಿಲ್ಲ. ಇದಕ್ಕೆ ನಮ್ಮ ಹಿರಿಯರೇ ಸಾಕ್ಷಿ. ಮುಖ್ಯವಾಗಿ ದೈವಿಕ ಶಕ್ತಿ ಮೇಲೆ ಜನರಿಗೆ ಅಪಾರ ನಂಬಿಕೆ ಇರುವುದನ್ನು ನಾವು ಕಣ್ಣಾರೆ ನೋಡಿರುತ್ತೇವೆ ಮತ್ತು …
