Kalburgi: ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಇಂದು ದಿನಾಂಕ ನಿಗದಿಯಾಗುವ ಸಾಧ್ಯತೆಯಿದೆ. ಹೀಗಾಗಿ ಹೈಕೋರ್ಟ್ನ ನಿರ್ಧಾರ ಏನಿರಬಹುದು ಎನ್ನುವ ಕುತೂಹಲ ಎಲ್ಲರಿಗೂ ಇದೆ.
Kalburgi
-
-
Kalaburgi: ಶಿಕ್ಷಕರೊಬ್ಬರು ಜನಗಣತಿಗೆ ತೆರಳಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
-
Kalburgi: ಸಿಇಟಿ ಪರೀಕ್ಷೆ ಸಂದರ್ಭ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಜನಿವಾರವನ್ನು ಪರೀಕ್ಷಾ ಕೇಂದ್ರದಲ್ಲಿ ತೆಗೆದ ಘಟನೆ ಮಾಸುವ ಮೊದಲೇ ಇಂದು ಕಲಬುರಗಿಯಲ್ಲಿ ಜನಿವಾರ ತೆಗೆದ ಘಟನೆ ಮತ್ತೆ ನಡೆದಿದೆ.
-
Kalburgi: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ಕೋರ್ಟ್ ಆರೋಪಿಗೆ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
-
Kalburgi: ಕಲಬುರಗಿಯಲ್ಲಿ ಎಟಿಎಂ ದರೋಡೆ ಪ್ರಕರಣ ನಡೆದಿದೆ. ಎಸ್ಬಿಐ ಎಟಿಎಂ ಒಡೆದು 18 ಲಕ್ಷ ರೂಪಾಯಿಯನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ನಸುಕಿನ ಜಾವ 3 ಗಂಟೆ ಸುಮಾರಿಗೆ ನಡೆದಿದೆ.
-
Kalburgi: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಅತಿಥಿ ಶಿಕ್ಷಕನನ್ನು ಬಂಧನ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
-
Kalaburagi: ಕಲಬುರಗಿ ಜಿಲ್ಲೆಯಲ್ಲಿ ಒಂದು ಬೆಚ್ಚಿ ಬೇಡಿಸುವ ಘಟನೆ ಬೆಳಕಿಗೆ ಬಂದಿದ್ದು ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
-
Kalburgi: ರಾಜ್ಯಶಾಸ್ತ್ರ ಪರೀಕ್ಷೆಯನ್ನು ಪಿಯುಸಿ ವಿದ್ಯಾರ್ಥಿನಿ ಬದಲು ಕಾಂಗ್ರೆಸ್ ಕಾರ್ಯಕರ್ತೆಯನ್ನು ಪೊಲೀಸರು ಬಂಧನ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
-
Kalburgi: ಜೈಲು ಸೇರಿದ ನಂತರ ತನ್ನ ಸನ್ನಡತೆ ಆಧಾರದಲ್ಲಿ ಬಿಡುಗಡೆ ಭಾಗ್ಯ ದೊರಕಿದರೂ, ಬಡತನದ ಕಾರಣದಿಂದ ಜೈಲಿನಿಂದ ಹೊರಬರಲು ಕೈದಿಯೊಬ್ಬರು ಮೂರು ತಿಂಗಳು ಕಾಯಬೇಕಾದ ಪರಿಸ್ಥಿತಿ ನಿರ್ಮಾಣ ಉಂಟಾಗಿತ್ತು.
