ಪಾಟ್ನ: ಶಂಕಿತ ನಕಲಿ ಮದ್ಯ ಸೇವಿಸಿ 24 ಮಂದಿ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿರುವ ಘಟನೆ ಬಿಹಾರ್ನಲ್ಲಿ ನಡೆದಿದೆ. ಅಲ್ಲಿನ ಪಶ್ಚಿಮ ಚಂಪಾರಣ್ ಜಿಲ್ಲೆಯ ಗೋಪಾಲ್ಗಂಜ್ನಲ್ಲಿ ನಡೆದಿದೆ. ಅಲ್ಲಿನ ತೆಲ್ಹುವಾ ಗ್ರಾಮದಲ್ಲಿ ಕಳ್ಳಭಟ್ಟಿ ಸೇವಿಸಿ ಗುರುವಾರ 8 ಮಂದಿ ಮೃತಪಟ್ಟಿದ್ದರು. ಮತ್ತೆ ಗೋಪಾಲ್ಗಂಜ್ನಲ್ಲಿ …
Tag:
