ಸುಳ್ಯ: ಇಲ್ಲಿನ ಕಲ್ಲುಗುಂಡಿ ಸಮೀಪದ ಕಡಪಾಲ ಸೇತುವೆ ಸಮೀಪದಲ್ಲಿ ಲಾರಿಯೊಂದು ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಮಾಹಿತಿ ನೀಡಿದ ಪ್ರಯಾಣಿಕರು, ಮೈಸೂರಿನಿಂದ ಪುತ್ತೂರಿಗೆ …
Tag:
