Thug Life: “ಕನ್ನಡ ತಮಿಳಿನಿಂದ ಹುಟ್ಟಿದೆ” ಎಂಬ ನಟ ಕಮಲ್ ಹಾಸನ್ ಹೇಳಿಕೆಯಿಂದ ತೀವ್ರ ವಿರೋಧ ವ್ಯಕ್ತವಾದ ಬಳಿಕ ಕರ್ನಾಟಕದಲ್ಲಿ ಅವರ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ವಿಳಂಬವಾಗಿದ್ದು, ಇದರಿಂದಾಗಿ ಸಿನಿಮಾದ ನಿರ್ಮಾಣ ಸಂಸ್ಥೆಗೆ ₹30 ಕೋಟಿ ನಷ್ಟವಾಗಿದೆ.
kamal haasan
-
News
Praveen Shetty: ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ ಆದ್ರೆ ಟಿಕೆಟ್ ಖರೀದಿಸಿ ಫಿಲ್ಮ್ ನೋಡುತ್ತೇವೆ – ಕರವೇ ಪ್ರವೀಣ್ ಶೆಟ್ಟಿ ಅಚ್ಚರಿಗೆ ಹೇಳಿಕೆ
by V Rby V RPraveen Shetty : ಕನ್ನಡದ ಹುಟ್ಟಿನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಕಮಲ್ ಹಾಸನ್ ಅವರ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಿರಲು ಕನ್ನಡ ಪರ ಸಂಘಟನೆಗಳು ನಿರ್ಧರಿಸಿದ್ದವು.
-
-
News
Thug Life: ‘ಥಗ್ ಲೈಫ್’ ರಿಲೀಸ್ ಗೆ ಸುಪ್ರೀಂ ಅನುಮತಿ – ಆದ್ರೂ ಕರ್ನಾಟಕದಲ್ಲಿ ಸಿನಿಮಾ ರಿಲೀಸ್ ಆಗಲ್ಲ, ಯಾಕೆ?
by V Rby V RThug life : ಕಮಲ್ ಹಾಸನ್ ನಟನೆ ಮತ್ತು ನಿರ್ಮಾಣದ ಥಗ್ ಲೈಫ್ ಚಿತ್ರವನ್ನು ಕರ್ನಾಟಕದಲ್ಲಿ ರಿಲೀಸ್ ಮಾಡಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ತೋರಿಸಿದೆ. ಆದರೂ ಕೂಡ ಕರ್ನಾಟಕದಲ್ಲಿ ಈ ಸಿನಿಮಾ ರಿಲೀಸ್ ಆಗೋದಿಲ್ಲ. ಯಾಕೆ ಗೊತ್ತಾ?
-
News
D K Shivkumar : ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ ಗೆ ಸುಪ್ರೀಂ ಗ್ರೀನ್ ಸಿಗ್ನಲ್ – ರಾಜ್ಯದ ಜನರಲ್ಲಿ ವಿಶೇಷ ಮನವಿ ಇಟ್ಟ ಡಿಕೆ ಶಿವಕುಮಾರ್
by V Rby V RD K Shivkumar : ಕನ್ನಡದ ಹುಟ್ಟಿನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಕಮಲ್ ಹಾಸನ್ ಅವರ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಿರಲು ಕನ್ನಡ ಪರ ಸಂಘಟನೆಗಳು ನಿರ್ಧರಿಸಿದ್ದವು
-
-
News
Kamal Haasan: ನನ್ನ ಪರವಾಗಿ ನಿಂತ ತಮಿಳುನಾಡು ಜನರಿಗೆ ಧನ್ಯವಾದ: ಶೀಘ್ರವೇ ಪತ್ರಿಕಾಗೋಷ್ಠಿ- ಕಮಲ್ ಹಾಸನ್
by Mallikaby MallikaKamal Haasan: ನಟ ಕಮಲ್ಹಾಸನ್ ಅವರು ಇದೀಗ ಕನ್ನಡ ಭಾಷೆಯ ಕುರಿತು ನೀಡಿದ ಹೇಳಿಕೆಯ ಕುರಿತು ಹೇಳಿದ್ದು, ತಮ್ಮ ಹೇಳಿಕೆಯನ್ನು ಸಂದರ್ಭದಿಂದ ಹೊರತೆಗೆದು ತಿರುಚಲಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.
-
Thug Life: ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿರುವುದು ಎಲ್ಲರಿಗೂ ಗೊತ್ತೇ ಇದೆ.
-
Kamal haasan: ಇತ್ತೀಚೆಗೆ ತಮ್ಮ ಕನ್ನಡ ಕುರಿತಾಗಿ ವಿವಾದಿತ ಮಾತುಗಳಿಗೆ ಸುದ್ದಿಯಲ್ಲಿದ್ದ ನಟ ಕಮಲ್ ಹಾಸನ್ ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ದುರಂತದ ಕುರುತಾಗಿ ಪೋಸ್ಟ್ ಹಂಚಿಕೊಂಡಿದ್ದಾರೆ.
-
News
Kamal Haasan: ಕಮಲ್ ಹಾಸನ್ ಗೆ ಹೈಕೋರ್ಟ್ ಪಾಠ: ಇನ್ಮೇಲೆ ಕರ್ನಾಟಕಕ್ಕೆ ಬರೋ ಹಾಗಿಲ್ಲ – ಕರವೇ ನಾರಾಯಣಗೌಡ ಎಚ್ಚರಿಕೆ
Kamal Haasan: ಇತ್ತೀಚೆಗೆ ಕನ್ನಡದ ಕುರಿತಾಗಿ ಕಮಲ್ ಹಾಸನ್ ನೀಡಿರುವ ಹೇಳಿಕೆ ಬಾರಿ ವಿವಾದಕ್ಕೆ ಅಣಿ ಮಾಡಿಕೊಟ್ಟಿದ್ದು, ಕಮಲ್ ಹಾಸನ್ ಕನ್ನಡಿಗರಲ್ಲಿ ಕ್ಷಮೆ ಕೇಳದೆ ದರ್ಪ ತೋರಿದ್ದಾರೆ.
