ಅನಾರೋಗ್ಯದ ಹಿನ್ನೆಲೆಯಲ್ಲಿ ಚಿತ್ರನಟ ಕಮಲ್ ಹಾಸನ್ ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೂಪರ್ಸ್ಟಾರ್ ಕಮಲ್ ಹಾಸನ್ ಅವರಿಗೆ ಜ್ವರ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ನಂತರ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಕಮಲ್ ಹಾಸನ್ ಅವರು ನವೆಂಬರ್ 23 ರಂದು ಚೆನ್ನೈನ …
Tag:
