Thug Life Movie: ಕಮಲ್ಹಾಸನ್ ನಟನೆಯ ಸಿನಿಮಾಗೆ ಕರ್ನಾಟಕದಲ್ಲಿ ಬಿಡುಗಡೆ ಆಗಲು ಕರ್ನಾಟಕ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು.
kamal haasan
-
News
Kamal Haasan: ‘ಮೊದಲು ಕನ್ನಡಿಗರ ಕ್ಷಮೆ ಕೇಳಿ, ಆಮೇಲೆ ಅರ್ಜಿ ವಿಚಾರಣೆ’ – ಕಮಲ್ ಹಾಸನ್ ಗೆ ಚಳಿ ಬಿಡಿಸಿದ ಹೈಕೋರ್ಟ್
Kamal Haasan: ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿರುವುದು ಎಲ್ಲರಿಗೂ ಗೊತ್ತೇ ಇದೆ.
-
Kamal Haasan: ಸಿನಿಮಾ ಪ್ರಮೋಷನ್ಗಾಗಿ ಬೆಂಗಳೂರಿಗೆ ಬಂದಿದಾಗ ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿರುವುದು ಎಲ್ಲರಿಗೂ ಗೊತ್ತೇ ಇದೆ.
-
Kamal Haasan :ಇತ್ತೀಚೆಗೆ ಕನ್ನಡದ ವಿರುದ್ಧವಾಗಿ ಒಂದು ಹೇಳಿಕೆ ನೀಡಿ ಸುದ್ದಿಯಲ್ಲಿರುವ ಹಿರಿಯ ನಟ ಕಮಲ್ ಹಾಸನ್ ಅವರ ಚಿತ್ರ ಥಗ್ ಲೈಫ್ ಈಗಾಗಲೇ ಬಿಡುಗಡೆಗೆ ಸಿದ್ಧವಾಗಿದೆ.
-
Kamal Haasan: ಸಿನಿಮಾ ಪ್ರಮೋಷನ್ಗಾಗಿ ಬೆಂಗಳೂರಿಗೆ ಬಂದಿದಾಗ ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿರುವುದು ಎಲ್ಲರಿಗೂ ಗೊತ್ತೇ ಇದೆ.
-
News
Kamal haasan: ಕಮಲ್ ಹಾಸನ್ ಪೋಸ್ಟರ್ ಗೆ ಬೆಂಕಿಯಿಕ್ಕಿದವರ ವಿರುದ್ಧ ಎಫ್ಐಆರ್!
by ಕಾವ್ಯ ವಾಣಿby ಕಾವ್ಯ ವಾಣಿKamal haasan: ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದಕ್ಕೆ ನಟ ಕಮಲ್ ಹಾಸನ್ (Kamal haasan) ಭಾವಚಿತ್ರಕ್ಕೆ ಬೆಂಕಿ ಹಾಕಿ ಸುಡುವ ಮೂಲಕ ಆಕ್ರೋಶ ಹೊರಹಾಕಿದ್ದ ಕನ್ನಡ ಪರ ಸಂಘಟನೆಯ ಇಬ್ಬರು ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
-
Kamal Hassan: ಇತ್ತೀಚೆಗೆ ಕಮಲ್ ಹಾಸನ್ ಕನ್ನಡದ ಕುರಿತಾಗಿ ಕೊಟ್ಟಿರುವ ಹೇಳಿಕೆಯೆಂದು ವಿವಾದದ ಸೃಷ್ಠಿಗೆ ಕಾರಣವಾಗಿದ್ದು, ಈ ಕುರಿತಾಗಿ ಕಮಲ್ ಹಾಸನ್ ಕ್ಷಮೆ ಕೋರಬೇಕು ಇಲ್ಲವಾದಲ್ಲಿ ಥಗ್ ಸಿನಿಮಾ ವನ್ನು ಬಿಡುಗಡೆಯಾಗಲು ಬಿಡುವುದಿಲ್ಲ ಎಂದು ಫಿಲ್ಮ್ ಛೇಂಬರ್ ಹೇಳಿಕೆ ನೀಡಿದೆ. ಹಲವಾರು …
-
News
Shivrajkumar: ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದ ಕಮಲ್ ಹಾಸನ್ – ಅಲ್ಲೇ ಇದ್ದ ಶಿವಣ್ಣ ಏನು ಮಾಡಿದ್ರು ಗೊತ್ತಾ?
Shivrajkumar: ಮಣಿರತ್ನಂ ಹಾಗೂ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗೆ ಚೆನ್ನೈನಲ್ಲಿ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ಕೂಡ ನಡೆದಿದೆ. ಇದಕ್ಕೆ ಕನ್ನಡ ನಟ ಶಿವರಾಜ್ಕುಮಾರ್ ಮುಖ್ಯ ಅತಿಥಿಯಾಗಿ ಹೋಗಿದ್ದರು. ಈ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ …
-
Kamal Haasan: ನಟ ಕಮಲ್ ಹಾಸನ್ ಅವರು ತಮ್ಮ ನಟನೆಯ “ಥಗ್ ಲೈಫ್” ಸಿನಿಮಾ ಪ್ರಚಾರ ಮಾಡುವ ಸಂದರ್ಭದಲ್ಲಿ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬರ್ಥದಲ್ಲಿ ಮಾತನಾಡಿದ್ದು, ಉದ್ಧಟತನ ಮೆರೆದಿದ್ದಾರೆ.
-
Kamal Haasan: ಮಣಿರತ್ನಂ ಹಾಗೂ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗೆ ಚೆನ್ನೈನಲ್ಲಿ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ಕೂಡ ನಡೆದಿದೆ.
