ತುಳುನಾಡು ಎಂದ ಕೂಡಲೇ ನೆನಪಿಗೆ ಬರುವುದೇ ಕಂಬಳ. ಈ ದೃಶ್ಯವನ್ನು ಕಣ್ ತುಂಬಿಕೊಳ್ಳುವುದೇ ಒಂದು ರೋಮಾಂಚನ.ಇದೀಗ ಕರಾವಳಿಯಲ್ಲಿ ಕಂಬಳ ಋತು ಆರಂಭವಾಗಿದ್ದು,ಪ್ರಥಮ ಕಂಬಳ ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆಯ ಹೊಕ್ಕಾಡಿಗೋಳಿ ಎಂಬಲ್ಲಿ ನಡೆದಿದೆ. ಬಂಟ್ವಾಳದ ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ …
Tag:
Kambala
-
2021-22ರ ಸಾಲಿನ ಕಂಬಳಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲಾ ಕಂಬಳ ಸಮಿತಿಯು ಅಧಿಕೃತವಾಗಿ ಈ ವೇಳಾಪಟ್ಟಿ ಬಿಡುಗಡೆ ಮಾಡಿದೆ. 2021 ನವೆಂಬರ್ 27ರಿಂದ 2022 ಮಾರ್ಚ್ 26ರವರೆಗೆ ಒಟ್ಟು 19 ಕಂಬಳಗಳು ಜಿಲ್ಲಾ ಕಂಬಳ ಸಮಿತಿ ಅಡಿಯಲ್ಲಿ ನಡೆಯಲಿದೆ. ಮೊದಲ ಕಂಬಳ …
-
ಮಂಗಳೂರು : ದ.ಕ., ಉಡುಪಿ, ಕಾಸರಗೋಡು ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಎರ್ಮಾಳ್ ರೋಹಿತ್ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ. ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಅ. 30ರಂದು ನಡೆದ ಕಂಬಳ ಸಮಿತಿ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಪ್ರಧಾನ ಕಾರ್ಯದರ್ಶಿಯಾಗಿ ನಾರಾವಿ ರಕ್ಷಿತ್ …
-
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯು ಈ ಋತುವಿನ ಕಂಬಳಗಳ ಸಂಭಾವ್ಯ ಪಟ್ಟಿಯನ್ನು ಸಿದ್ಧಪಡಿಸಿದೆ. ಮುಂದಿನ ಮಹಾಸಭೆಯಲ್ಲಿ ಅಂತಿಮಗೊಳಿಸಿ ಅಂತಿಮಪಟ್ಟಿಯನ್ನು ಬಿಡುಗಡೆಗೊಳಿಸಲಿದೆ. ಸಂಭಾವ್ಯ ಪಟ್ಟಿ ಪ್ರಕಾರ ಈ ಋತುವಿನ ಮೊದಲ ಕಂಬಳ ನ. 27ರಂದು ಮೂಡುಬಿದಿರೆಯಲ್ಲಿ ನಡೆಯಲಿದೆ. ಡಿ. …
Older Posts
