ನಾಡಬಂದೂಕಿನಿಂದ ಬಾಲಕನೊಬ್ಬನಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಸಾವನ್ನಪ್ಪಿದ ಘಟನೆಯು ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಾಡಶಿವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕ ಶಮಾ(7) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಯುಪಿ ಮೂಲದ ಅಮಿನುಲ್ಲಾ, ಸಮ್ಸೂನ್ ಕುಟುಂಬ ಮೂರು ದಿನದ ಹಿಂದಷ್ಟೆ ಕೂಲಿ ಕೆಲಸಕ್ಕೆ ಬಂದಿದ್ದು …
Tag:
