ರಿಲೀಸ್ ಗೂ ಮುನ್ನವೇ ಸಾಕಷ್ಟು ವಿವಾದಗಳಿಂದ ಸುದ್ದಿಯಾಗುತ್ತಿದ್ದ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟನೆಯ ‘ಪಠಾಣ್’ ಸಿನಿಮಾ ಫ್ಲಾಪ್ ಆಗೋದು ಗ್ಯಾರಂಟಿ ಎಂದು ಹಲವರು ಊಹಿಸಿದ್ದರು. ಆದರೆ ಈ ಲೆಕ್ಕಾಚಾರವನ್ನು ತಲೆಕೆಳಗೆ ಮಾಡುವಂತೆ ಬೆಳ್ಳಿ ತೆರೆಯ ಮೇಲೆ ಅಬ್ಬರಿಸುತ್ತಿರುವ ಪಠಾಣ್, …
Tag:
