Kaniyoor: ಕಾಣಿಯೂರಿನಲ್ಲಿ ವ್ಯಕ್ತಿಯೋರ್ವರು ಮಕ್ಕಳಾಗಲಿಲ್ಲವೆಂದು ಮನನೊಂದು ಸಾವಿಗೆ ಶರಣಾದ ಘಟನೆ ಕಡಬ ತಾಲೂಕು ಕಾಣಿಯೂರು (Kaniyoor)ಗ್ರಾಮದ ಅಬ್ಬಡದಲ್ಲಿ ನ 12 ರಂದು ನಡೆದಿದೆ. ಮೃತಪಟ್ಟವರನ್ನು ಲೋಕಯ್ಯ (43 ವರ್ಷ) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು ಸಾವಿಗೆ ಶರಣಾಗಿದ್ದಾರೆ. …
Kaniyoor
-
ಕಡಬ : ಕಡಬ ತಾಲೂಕು ವ್ಯಾಪ್ತಿಯ ಕಾಣಿಯೂರು ಬಳಿಯ ರೈಲ್ವೇ ಟ್ರ್ಯಾಕ್ ನಲ್ಲಿ ಯುವಕನೊಬ್ಬನ ಮೃತದೇಹವೊಂದು ಏ. 29ರ ಬೆಳಿಗ್ಗೆ ಪತ್ತೆಯಾಗಿದೆ. ಬೆಳಂದೂರು ಗ್ರಾಮದ ಅಬೀರ ನಿವಾಸಿ ದಿ.ರಾಮಯ್ಯ ಪೂಜಾರಿ ಮಬವರ ಪುತ್ರ ದಿವಾಕರ ಪೂಜಾರಿ(40ವ) ಎಂಬವರ ಮೃತಪಟ್ಟವರು ಎಂದು ತಿಳಿದು …
-
ಕಡಬ: ರೈಲು ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಕಾಣಿಯೂರು ಸಮೀಪ ಮಾ 27ರಂದು ನಡೆದಿದೆ. ಮೃತರನ್ನು ಕಾಯ್ಮಣ ಗ್ರಾಮದ ಮಜಲಡ್ಡ ನಿವಾಸಿ ಗಂಗಾಧರ (40) ಎಂದು ಗುರುತಿಸಲಾಗಿದೆ. ಮೃತರು ನಡೆದುಕೊಂಡು ಹೋಗುತ್ತಿದ್ದಾಗಮಂಗಳೂರು ಕಡೆಗೆ ಹೋಗುತ್ತಿದ್ದ ರೈಲು ಡಿಕ್ಕಿ ಹೊಡೆದು ಈ …
-
ಕಡಬ : ಕಾಣಿಯೂರಿನ ಅಡಿಕೆ ಅಂಗಡಿಯೊಂದರಲ್ಲಿ ಅಡಿಕೆ ಕಳ್ಳತನವಾದ ಘಟನೆ ಮಾ 23ರಂದು ರಾತ್ರಿ ನಡೆದಿದೆ.ಅಂಗಡಿಯ ಶಟರ್ ಒಡೆದು ಈ ಕೃತ್ಯ ನಡೆದಿದ್ದು, ಈ ಬಗ್ಗೆ ಶ್ರೀಗುರು ಟ್ರೇರ್ಸ್ ಮಾಲಕ ಪವನ್ ಇವರು ಪೋಲಿಸರಿಗೆ ನೀಡಿರುವ ದೂರಿನಲ್ಲಿ ಸುಮಾರು ೨ಕ್ವಿಂಟಲ್ ಅಡಿಕೆ …
-
ಕಾಣಿಯೂರು: ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲ ಕಾಣಿಯೂರು ಇದರ 25 ನೇ ವರ್ಷಾಚರಣೆಯ ಸಂದರ್ಭದಲ್ಲಿ ನೂತನ ಲಾಂಛನ ಬಿಡುಗಡೆಯು ಶ್ರೀ ಕಾಣಿಯೂರು ಮಠದ ಪ್ರತಿಷ್ಠಾ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆಯಿತು. ಶ್ರೀ ಕಾಣಿಯೂರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರು ನೂತನ …
