Madhu Bangarappa: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ …
Kannada
-
Breaking Entertainment News Kannada
Actor Darshan: ಬೆನ್ನು ನೋವಿನ ಕಾರ್ಡ್ ಪ್ಲೇ ಗೆ ಬ್ರೇಕ್? ಜೈಲಿನಲ್ಲೇ ದರ್ಶನ್ ಆರೋಗ್ಯ ರಹಸ್ಯ ಬಯಲು!
Actor Darshan: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಅವರಿಗೆ ಬೆನ್ನುನೋವು ಈಗ ಮಾಯವಾಗಿದೆಯೇ ಎಂಬ ಕುತೂಹಲಕ್ಕೆ ಸಿ.ವಿ. ರಾಮನ್ ಆಸ್ಪತ್ರೆಯ ವೈದ್ಯರ ವರದಿ ಬ್ರೇಕ್ ನೀಡಿದೆ. ದರ್ಶನ್ಗೆ ಇನ್ನು ಫಿಸಿಯೊಥೆರಪಿ ಅಗತ್ಯವಿಲ್ಲ ಎಂದು ವೈದ್ಯರ ತಂಡ …
-
News
Shiradi Ghat: ಶಿರಾಡಿ ಘಾಟ್ನಲ್ಲಿ ರೈಲು-ರೋಡ್ ಸುರಂಗ ಮಾರ್ಗದ ಸಮೀಕ್ಷೆಗೆ ಕೇಂದ್ರ ಹೆದ್ದಾರಿ ಸಚಿವಾಲಯದಿಂದ ಸಮಿತಿ ರಚನೆ
Shiradi Ghat: ಮಂಗಳೂರು-ಬೆಂಗಳೂರು ಹೈಸ್ಪೀಡ್ ಕಾರಿಡಾರ್ಗೆ ಸಂಬಂಧಪಟ್ಟಂತೆ ಹಾಸನದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ನಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ಮಾಡಲಾಗುವುದು. ಕೇಂದ್ರ ಸರಕಾರ ತಜ್ಞರ ಜಂಟಿ ಕಾರ್ಯಕಾರಿ …
-
Kannada: ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕನ್ನಡ (kannada )ರಾಜ್ಯೋತ್ಸವ ವೇದಿಕೆಯಲ್ಲಿ ಮಾತನಾಡಿದ ಜಮೀರ್ ಅವರು, 90 ದಿನಗಳಲ್ಲಿ ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಯಲು …
-
ಸುದ್ದಿ
Siddaramaiah: ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ
by ಕಾವ್ಯ ವಾಣಿby ಕಾವ್ಯ ವಾಣಿSiddaramaiah: ಕನ್ನಡ ರಾಜ್ಯೋತ್ಸವದಂದು ಸಿಎಂ ಸಿದ್ದರಾಮಯ್ಯ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದಾರೆ. ಈ ಬಗ್ಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ ‘ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಇಲ್ಲಿ …
-
Breaking Entertainment News Kannada
Dhruva Sarja: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು
by ಕಾವ್ಯ ವಾಣಿby ಕಾವ್ಯ ವಾಣಿDhruva Sarja: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ವಿರುದ್ಧ ಬನಶಂಕರಿ ಪೊಲೀಸ್ (Banshankari) ಠಾಣೆಯಲ್ಲಿ ದೂರು ದಾಖಲಾಗಿದೆ. ಮನೋಜ್ ಎಂಬುವವರು ನಟ ಧ್ರುವ ಸರ್ಜಾ, ಅವರ ಮ್ಯಾನೇಜರ್, ಚಾಲಕ ಹಾಗು ಅಭಿಮಾನಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಇವರುಗಳಿಂದ ಅಕ್ಕಪಕ್ಕದ …
-
Sabarimala: ತುಳಮಾಸ ಪೂಜೆಗಳಿಗಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ಇಂದು ತೆರೆದಿದೆ. ತುಳಮಾಸ ಪೂಜೆ ಆರಂಗೊಳ್ಳುತ್ತಿದ್ದಂತೆ ಭಕ್ತರು ಪ್ರಾರ್ಥನೆ ಸಲ್ಲಿಸಲು ಪಟಣಾಂತಿಟ್ಟದಲ್ಲಿರುವ ಶಬರಿಮಲೆ ದೇವಾಲಯದ ಬಾಗಿಲನ್ನು ತೆರೆಯಲಾಗಿದೆ.
-
Bigg Boss Kannada: ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-12 ಸೆ.28 ರಂದು ಪ್ರಾರಂಭವಾಗಿತ್ತು. ಒಟ್ಟು 19 ಸ್ಪರ್ಧಿಗಳ ಪೈಕಿ 6 ಸ್ಪರ್ಧಿಗಳು
-
SL Bhyrappa: ಕನ್ನಡದ ಖ್ಯಾತ ಕಾದಂಬರಿಕಾರ, ಚಿಂತಕ, ಸಾಹಿತಿ ಎಸ್ ಎಲ್ ಭೈರಪ್ಪ (SL Bhyrappa) ಅವರು ಇಂದು ಸೆಪ್ಟೆಂಬರ್ 24 ರಂದು ಮಧ್ಯಾಹ್ನ (SL Bhyrappa passes away) ನಿಧನರಾಗಿದ್ದಾರೆ.
-
Sonu Nigam: ಗಾಯಕ ಸೋನು ನಿಗಮ್ ಅವರಿಗೆ ಅವಲಹಳ್ಳಿ ಪೊಲೀಸರು ನೋಟಿಸ್ ನೀಡಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದ್ದಕ್ಕೆ ಇದೀಗ ಪೊಲೀಸರು ಕಾನೂನು ಸಮರ ಆರಂಭಿಸಲು ಮುಂದಾಗಿದ್ದಾರೆ.
