Actor Darshan: ನಟ ದರ್ಶನ್ ಕೇರಳದ ಕಣ್ಣೂರ್ ಬಳಿ ಇರುವ ಕೊಟ್ಟಿಯೂರ್ ಶಿವನ ದೇವಸ್ಥಾನಕ್ಕೆ ತಮ್ಮ ಕುಟುಂಬ ಸಮೇತರಾಗಿ ಭೇಟಿ ನೀಡಿ, ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.
Kannada actor Darshan
-
Entertainment
Actor Darshan: ದೈವವೇ ನುಡಿದಾಯ್ತು ನಟ ದರ್ಶನ್ ಬಿಡುಗಡೆಯ ಭವಿಷ್ಯ! ವಿಡಿಯೋ ವೈರಲ್
by ಕಾವ್ಯ ವಾಣಿby ಕಾವ್ಯ ವಾಣಿActor Darshan: ನಟ ದರ್ಶನ್ ಯಾವಾಗ ಬಿಡುಗಡೆಯಾಗುತ್ತಾರೆ ಅಂತಾ ದೇವಸ್ಥಾನದ ಅರ್ಚಕನೇ ದೈವದ ಮೊರೆ ಹೋಗಿದ್ದಾರೆ.
-
Entertainment
Pavitra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣ; ಕೊಲೆಗೆ ಸಂಚು ಕೃತ್ಯ, ಪವಿತ್ರಾ ಗೌಡ ನೇರ ಭಾಗಿ- ರಿಮ್ಯಾಂಡ್ ಕಾಪಿ
Pavitra Gowda: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಕೋರ್ಟ್ಗೆ ಸಲ್ಲಿಸಿದ್ದ ರಿಮ್ಯಾಂಡ್ ಕಾಪಿ ಹಲವು ಸ್ಫೋಟಕ ಮಾಹಿತಿ ಬಹಿರಂಗ ಗೊಂಡಿದೆ.
-
Breaking Entertainment News KannadaLatest Health Updates Kannada
Actor Darshan: ದರ್ಶನ್ ಎದೆಯ ಮೇಲಿರೋ ‘ನನ್ನ ಪ್ರೀತಿಯ ಸೆಲೆಬ್ರಿಟೀಸ್’ ಟ್ಯಾಟೂ ಹಾಕಿದ್ದಕ್ಕೆ ನಟ ಕೊಟ್ಟ ಮೊತ್ತವೆಷ್ಟು?
by ಹೊಸಕನ್ನಡby ಹೊಸಕನ್ನಡದರ್ಶನ್ ಎದೆಯ (Actor Darshan) ಮೇಲಿರೋ ‘ನನ್ನ ಪ್ರೀತಿಯ ಸೆಲೆಬ್ರಿಟೀಸ್’ ಟ್ಯಾಟೂ ಹಾಕಿದ್ದಕ್ಕೆ ನಟ ಕೊಟ್ಟ ಮೊತ್ತವೆಷ್ಟು ಗೊತ್ತಾ?
-
Breaking Entertainment News KannadaEntertainmentInterestinglatestLatest Health Updates KannadaNewsSocial
ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ವಿದೇಶಿ ಹಕ್ಕಿಗಳ ಸೆರೆ | ಚಾಲೆಂಜಿಂಗ್ ಸ್ಟಾರ್ ದರ್ಶನ್ , ಪತ್ನಿ ವಿಜಯಲಕ್ಷ್ಮಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು!!!
ವನ್ಯಜೀವಿ ಸಂರಕ್ಷಣಾ ಮಂಡಳಿಯ ಸದಸ್ಯ ಕೂಡ ಆಗಿರುವ ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ವಿದೇಶಿ ಹಕ್ಕಿಗಳ ಸೆರೆಯಾಗಿದ್ದು, ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪತ್ನಿ ವಿಜಯಲಕ್ಷ್ಮಿ ಹಾಗೂ ಮ್ಯಾನೇಜರ್ ನಾಗರಾಜ್ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ. ಶುಕ್ರವಾರ …
-
Breaking Entertainment News KannadaEntertainmentInterestinglatestNews
ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಚಪ್ಪಲಿ ಎಸೆದವರ ಬಂಧನ | ಚಪ್ಪಲಿ ಎಸೆತಕ್ಕೆ ಕಾರಣವೇನು?
ಹೊಸಪೇಟೆಯಲ್ಲಿ ‘ಕ್ರಾಂತಿ’ ಸಿನಿಮಾ ಹಾಡನ್ನು ಬಿಡುಗಡೆ ಮಾಡುವುದಕ್ಕೆ ತೆರಳಿದ್ದ ದರ್ಶನ್ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಘಟನೆ ನಡೆದಿತ್ತು. ಈ ಪ್ರಕರಣ ನಡೆದ ಬಳಿಕ ದರ್ಶನ್ ಅಭಿಮಾನಿಗಳು ಕೆಂಡಾಮಂಡಲರಾಗಿದ್ದರು. ಇಷ್ಟೇ ಅಲ್ಲದೆ, ಚಪ್ಪಲಿ ಎಸೆದು ತಮ್ಮ ನೆಚ್ಚಿನ ನಟನಿಗೆ ಅವಮಾನ ಮಾಡಿದ …
