Kantara -2: ಇಡೀ ವಿಶ್ವವೇ ಕನ್ನಡ ಸಿನಿಮಾ ಇಂಡಸ್ಟ್ರಿಯತ್ತ ತಿರುಗಿ ನೋಡುವಂತೆ ಮಾಡಿದ ಸಿನಿಮಾ ಅಂದ್ರೆ ಅದು ಕಾಂತಾರ. ಇದೀಗ ನಾಡಿನ ಜನ ಭಾರೀ ಕುತೂಹಲದಿಂದ ಕಾದಿರುವ ಕಾಂತಾರ-2(Kantara -2) ಚಿತ್ರೀಕರಣಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು ಅಭಿಮಾನಿಗಳಲ್ಲಿ ಸಂತಸ ಮನೆಮಾಡಿದೆ. ಇದರೊಂದಿಗೆ …
Tag:
