KSRTC salary: ರಜಾ ದಿನದಂದು ಕರ್ತವ್ಯ ನಿರ್ವಹಿಸಿದವರಿಗೆ ಹೆಚ್ಚುವರಿ ವೇತನ( KSRTC salary) ಪಾವತಿ ಮಾಡುವಂತೆ ಸೂಚನೆಯೊಂದನ್ನು ನೀಡಿದೆ
Kannada Latest News
-
Technology
Facebook Tricks : ಈ ಟ್ರಿಕ್ಸ್ ನಿಂದ ನಿಮ್ಮ ಫೇಸ್ಬುಕ್ ಯಾರು ನೋಡುತ್ತಿದ್ದಾರೆ ತಿಳಿಯಿರಿ!
by ಕಾವ್ಯ ವಾಣಿby ಕಾವ್ಯ ವಾಣಿಫೇಸ್ಬುಕ್ನಿಂದ ಎಷ್ಟು ಲಾಭವಿದೆಯೋ ಅಷ್ಟೇ ಅಪಾಯವೂ ಇದೆ. ನಮ್ಮ ವೈಯಕ್ತಿ ಬದುಕಿನ ಕ್ಷಣಗಳನ್ನು, ಫೋಟೋಗಳನ್ನು ಅದರಲ್ಲಿ ಹಂಚಿಕೊಳ್ಳುತ್ತೇವೆ. ಆದರೆ, ದುಷ್ಕರ್ಮಿಗಳು ಅಥವಾ ಅಪರಿಚಿತರು ನಮ್ಮ ಪ್ರೊಫೈಲ್ನಲ್ಲಿರುವ ಎಲ್ಲ ಖಾಸಗಿ ಮಾಹಿತಿಯನ್ನು, ಫೋಟೋಗಳನ್ನು, ವಿಡಿಯೋಗಳನ್ನು ಬಳಸಿಕೊಂಡು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆಗಳೇ ಹೆಚ್ಚು. ಹೌದು …
-
EducationInterestinglatestNewsದಕ್ಷಿಣ ಕನ್ನಡಬೆಂಗಳೂರು
ಪ್ರತೇಕ ಮುಸ್ಲಿಂ ಕಾಲೇಜು ಸ್ಥಾಪನೆ ವಿಚಾರಕ್ಕೆ ಬಿಗ್ ಟ್ವಿಸ್ಟ್ – ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ
ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಶಫಿ ಸಅದಿ ಅವರು ರಾಜ್ಯದ 10 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಆರಂಭಿಸಲು ಉದ್ದೇಶಿಸಿರುವ ಕುರಿತು ಪ್ರಸ್ತಾಪಿಸಿದ್ದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರಾಸಗಟಾಗಿ ತಿರಸ್ಕಾರಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಕ್ಫ್ ಮಂಡಳಿಯು 10 ಜಿಲ್ಲೆಗಳಲ್ಲಿ ಮಹಿಳಾ …
-
News
ಪ್ರೀತಿಗಿಂತ ಹೆಚ್ಚಾಯ್ತು ಕಾಮದ ವಾಂಛೆ | ಕಾಮದ ಹಿಂದೆ ಹೋದ ಪತ್ನಿ | ಪ್ರಶ್ನಿಸಿದ ಗಂಡನನ್ನೇ ಕೊಂದಳು | ಮಾಯಾಂಗನೆಯ ನವರಂಗಿ ಆಟ ಹೀಗಿದೆ!
ಇಂದಿನ ಕಾಲದಲ್ಲಿ ಒಬ್ಬರ ಮೇಲೆ ನಂಬಿಕೆ ಇಡಬೇಕಾದರೆ ನೂರು ಬಾರಿ ಯೋಚಿಸಬೇಕು. ಯಾರನ್ನೂ ನಂಬಿ ಜೀವನ ನಡೆಸದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮದುವೆಯಾಗಿದ್ದರೂ ಬೇರೊಬ್ಬರ ಜೊತೆ ಸಂಬಂಧ ಬೆಳೆಸಿ, ತನ್ನ ಹೆಂಡತಿಯನ್ನೋ ಅಥವಾ ಗಂಡನನ್ನು ಕೊಲೆ ಮಾಡಿ ಸಿಕ್ಕಿ ಬಿದ್ದ ಘಟನೆಗಳು ಅದೆಷ್ಟೋ …
-
Entertainment
Kantara : OTT ಯಲ್ಲಿ ಕಾಂತಾರ ನೋಡುವಿರಾ ? ಹಾಗಿದ್ರೆ ನಿಮಗಿದೆ ಬಿಗ್ ಶಾಕಿಂಗ್ ನ್ಯೂಸ್ | ರೆಂಟ್ ವಿಷಯ ಖಂಡಿತಾ ಅಲ್ಲ!
ಎಲ್ಲೆಡೆ ಸಂಚಲನ ಮೂಡಿಸಿದ್ದ ಕನ್ನಡದ ಹಿಟ್ ಸಿನಿಮಾ ಕಾಂತಾರ ಓಟಿಟಿಯಲ್ಲಿ ಯಾವಾಗ ಬರುತ್ತೆ ಎಂದು ಕಾತುರದಿಂದ ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ನೆನ್ನೆಯಷ್ಟೇ ಸಿಹಿ ಔತಣದ ಸುದ್ದಿ ಲಭ್ಯವಾಗಿದೆ. ಅಮೆಜಾನ್ ಪ್ರೈಮ್ನಲ್ಲಿ ಸಿನಿಮಾ ನೋಡಬಹುದಾದ ಭಾಗ್ಯ ಎಲ್ಲರಿಗೂ ಲಭ್ಯವಾಗಿದೆ. ಹೌದು, 4 ಭಾಷೆಯಲ್ಲಿ …
-
ತರಕಾರಿ ಸೇವಿಸಿದಷ್ಟು ನಮ್ಮ ಆರೋಗ್ಯಕ್ಕೆ ಉತ್ತಮ ಆದರೆ ತರಕಾರಿಯ ಬೆಲೆ ಹಬ್ಬದ ಸಮಯದಲ್ಲಿ ಕೈಗೆಟುಕದ ದರದಲ್ಲಿ ಇತ್ತು.ಈಗಾಗಲೇ ನವರಾತ್ರಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಗಗನಕ್ಕೇರಿದ್ದ ತರಕಾರಿಗಳ ಬೆಲೆಯಲ್ಲಿ ಸ್ವಲ್ಪಮಟ್ಟಿಗೆ ಕುಸಿತ ಕಂಡಿದೆ. ಹಾಗೂ ಕೆಲವೊಂದು ಬಾರಿ ತೀವ್ರ ಮಳೆಯಿಂದಾಗಿ ತರಕಾರಿ ಬೆಲೆ …
-
EntertainmentlatestNews
Ashwini Puneet Rajkumar: ಅಶ್ವಿನಿ ಪುನೀತ್ ರಾಜ್ ಕುಮಾರ್ ಧರಿಸಿರುವ ಈ ವಾಚ್ ವಿಶೇಷತೆ ಏನು? ಬೆಲೆ ಕೇಳಿದರಂತೂ ಪಕ್ಕಾ ಶಾಕ್ ಆಗುತ್ತೆ!
by Mallikaby Mallikaಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ್ ನಮ್ಮನ್ನೆಲ್ಲ ಅಗಲಿ ವರುಷಗಳೇ ಕಳೆದಿದೆ. ಆದರೆ ಅವರ ನೆನಪು ಇಂದಿಗೂ ಸದಾ ಅಮರ. ಪುನೀತ್ ಸಾವನ್ನು ಯಾರೂ ಇಂದಿಗೂ ಒಪ್ಕೊಳ್ಳೋ ಮನಸ್ಸು ಮಾಡ್ತಿಲ್ಲ. ಹಾಗಾಗಿ ಇದೀಗ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು …
