Doddarange gowda: 2018 ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದ ಕನ್ನಡದ ಕವಿ, ಸಾಹಿತಿ ದೊಡ್ಡರಂಗೇಗೌಡ ಅವರು ತೀವ್ರ ಅನಾರೋಗ್ಯದಿಂದ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
Tag:
Kannada literature
-
ಮಂಗಳೂರು: ಕನ್ನಡದ ಹೆಸರಾಂತ ಲೇಖಕರಲ್ಲಿ ಒಬ್ಬರು, ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದ ಸಾರಾ ಅಬೂಬಕರ್ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಕಾಸರಗೋಡಿನಲ್ಲಿ ಜೂನ್ 30, 1936 ರಂದು ಜನಿಸಿದ್ದು, ಇವರು ಬರೆದ ಚಂದ್ರಗಿರಿಯ ತೀರದಲ್ಲಿ ಬಹಳ ಜನಪ್ರಿಯತೆ ಹಾಗೂ ಹೆಸರು …
