ಬೆಂಗಳೂರು: ಇನ್ನು ಮುಂದೆ ಸಂಚಾರ ನಿಯಮಗಳ ಪಾಲನೆ ಮಾಡದಿದ್ದರೆ ದಂಡ ಒಂದೇ ಬೀಳುವುದಲ್ಲ, ಕೇಸು ಕೂಡಾ ದಾಖಲಾಗುತ್ತದೆ. ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರ ವಿರುದ್ಧ ಬೆಂಗಳೂರಿನಲ್ಲಿ ಪೊಲೀಸರು ಈಗಾಗಲೇ ಎಫ್ಐಆರ್ ದಾಖಲು ಮಾಡಲು ಪ್ರಾರಂಭ ಮಾಡಿದ್ದಾರೆ. ಸಿಗ್ನಲ್ ಜಂಪ್ ಮಾಡುವುದು, ಏಕಮಾರ್ಗ …
Kannada news
-
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣದಲ್ಲಿ ಜೈಲಿನಲ್ಲಿರುವ ಪವಿತ್ರಾ ಗೌಡಗೆ ಮನೆ ಊಟ ನೀಡುವಂತೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಆದೇಶ ಈ ಮೊದಲು ನೀಡಿತ್ತು. ಈ ಆದೇಶವನ್ನು ಜೈಲಾಧಿಕಾರಿಗಳು ಪ್ರಶ್ನೆ ಮಾಡಿದ್ದು, ಕೋರ್ಟ್ ತನ್ನದೇ ತೀರ್ಪನ್ನು ಇದೀಗ ಮಾರ್ಪಾಡು ಮಾಡಿದೆ. …
-
ಬಳ್ಳಾರಿ: ಬ್ಯಾನರ್ ವಿಷಯಕ್ಕೆ ಸಂಬಂಧಪಟ್ಟಂತೆ ನಡೆದ ಗಲಾಟೆಯಲ್ಲಿ ಓರ್ವ ಯುವ ಮೃತಪಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಈ ಘಟನೆ ಸಂಬಂಧ ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, …
-
ಚಿಕ್ಕಬಳ್ಳಾಪುರ: ಹೊಸ ವರ್ಷ ಬಂದರೆ ಹೆಚ್ಚಿನ ಜನರು ಪ್ರವಾಸಿ ತಾಣಗಳಿಗೆ ಹೋಗುತ್ತಾರೆ. ನಂದಿ ಹಿಲ್ಸ್ಗೆ ಭೇಟಿ ನೀಡಲು ಹೊಸ ವರ್ಷಕ್ಕೆ ಬ್ರೇಕ್ ಹಾಕಲಾಗಿದೆ. ಹೊಸ ವರ್ಷದ ಸಂಭ್ರಮಾಚರಣೆಗೆ ಹೆಚ್ಚಿನ ಸಂಖ್ಯೆಯ ಜನ ಮತ್ತು ವಾಹನ ದಟ್ಟಣೆಯ ಕಾರಣದಿಂದ ವರ್ಷಾಂತ್ಯದ ದಿನದಂದು ಚಿಕ್ಕಬಳ್ಳಾಪುರ …
-
ವಿಶಾಖಪಟ್ಟಣಂ: ವಿಶಾಖಪಟ್ಟಣಂನಿಂದ 66 ಕಿ.ಮೀ. ದೂರದಲ್ಲಿರುವ ಯಲಮಂಚಿಲಿಯಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್ಪ್ರೆಸ್ನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಧ್ಯರಾತ್ರಿ 12.45 ಕ್ಕೆ ಅಗ್ನಿ ಅವಘಡ ನಡೆದಿದ್ದು, ರೈಲು ಬೆಂಕಿ ಹೊತ್ತಿಕೊಂಡಾಗ ಒಂದು …
-
ಲಕ್ನೋ: ತಾವು ಸಾಕಿದ್ದ ನಾಯಿ ಅನಾರೋಗ್ಯಕ್ಕೆ ಒಳಗಾಗಿದ್ದ ಕಾರಣಕ್ಕೆ ಅಕ್ಕ ತಂಗಿಯರು ಚಿಂತಿತರಾಗಿದ್ದು, ಎಷ್ಟೇ ಖರ್ಚು ಮಾಡಿದರೂ ಆಸ್ಪತ್ರೆಗೆ ದಾಖಲು ಮಾಡಿದರೂ ಚೇತರಿಸದ ಕಾರಣ ಇಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ರಾಧಾ ಸಿಂಗ್ (24) ಮತ್ತು …
-
ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ಸಂದರ್ಭದಲ್ಲಿ ವೃದ್ಧೆಯೊಬ್ಬರ ಚಿನ್ನದ ಸರವನ್ನು ಕಳ್ಳಿಯರು ಲಪಟಾಯಿಸಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಮೂವರು ಕಳ್ಳಿಯರ ಕರಾಮತ್ತು ಸೆರೆಯಾಗಿದೆ. ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಕದ್ದಿದ್ದಾರೆ. ಹೆಜಮಾಡಿ …
-
ಮೈಸೂರು: ನೈಟ್ರೋಜನ್ ಗ್ಯಾಸ್ ಸ್ಫೋಟಗೊಂಡು ಓರ್ವ ಸಾವಿಗೀಡಾಗಿರುವ ಘಟನೆ ಮೈಸೂರು ಅರಮನೆ ಮುಂಭಾಗದಲ್ಲಿ ನಡೆದಿದೆ. ಇಂದು ರಾತ್ರಿ (ಡಿ.25) ಪ್ಯಾಲೆಸ್ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬಿಸುವಾಗ ಸ್ಫೋಟವಾಗಿದ್ದು, ಸಿಲಿಂಡರ್ ಛಿದ್ರ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಕೆ ಆರ್ ಪೊಲೀಸರು ಭೇಟಿ ನೀಡಿ …
-
ಚೈತ್ರಾ ಕುಂದಾಪುರ ಅವರ ವಿರುದ್ಧ ಕೋರ್ಟ್ ಆದೇಶ ಬಂದಿದ್ದು, ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು. ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ ಎಂದು ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು …
-
Breaking Entertainment News Kannada
Renukaswamy Case: ಜೈಲಿನಲ್ಲಿ ದರ್ಶನ್ ಭೇಟಿಗೆ ಹಾತೊರೆದ ಪವಿತ್ರಾ ಗೌಡ; ʼದಾಸʼನಿಗಿಲ್ಲ ಮನಸ್ಸು!
Renukaswamy case: ರೇಣುಕಾಸ್ವಾಮಿ (Renukaswamy Case) ಪ್ರಕರಣದ ಟ್ರಯಲ್ ಪ್ರಕ್ರಿಯೆ ಇತ್ತೀಚೆಗೆ ಆರಂಭಗೊಂಡಿದೆ. ಮೊದಲ ಹಂತವಾಗಿ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ಹಾಗೂ ತಾಯಿ ರತ್ನಪ್ರಭಾ ಸಾಕ್ಷಿ ಹೇಳಿದ್ದಾರೆ. ಇಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡು ಮುಂದಿನ ವಿಚಾರಣೆ ಈ ತಿಂಗಳ 29ಕ್ಕೆ ಮುಂದೂಡಲಾಗಿದೆ. ಟ್ರಯಲ್ …
