Kolara: ಕರ್ನಾಟಕದ ಖ್ಯಾತ ಬಾಡಿ ಬಿಲ್ಡರ್ ಅಮೆರಿಕದಲ್ಲಿ ನಡೆದ ಕಾರು ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಕೋಲಾರದ ಗಾಂಧಿನಗರದ ಚಲಪತಿ, ಮುನಿಯಮ್ಮ ದಂಪತಿ ಪುತ್ರ ಸುರೇಶ್ ಕುಮಾರ್ (42) ಕಾರು ಅಪಘಾತದಲ್ಲಿ ಜೀವ ಕಳೆದುಕೊಂಡಿದ್ದಾರೆ.
Tag:
kannada news now
-
News
Tamilnadu News: ಸೆಕ್ಯೂರಿಟಿ ಗಾರ್ಡ್ ಲಾಕಪ್ ಡೆತ್ ಪ್ರಕರಣ: ದೇಹದ ಮೇಲೆ 44 ಗಾಯ, ಖಾರದ ಪುಡಿ ಎರಚಿ ಚಿತ್ರಹಿಂಸೆ ನೀಡಿದ ಪೊಲೀಸರು, ಕ್ಷಮಿಸಲಾಗದ ದುಷ್ಕೃತ್ಯ ಎಂದ ಮುಖ್ಯಮಂತ್ರಿ
by V Rby V RTamilnadu News: ಶಿವಗಂಗೆಯಲ್ಲಿ 29 ವರ್ಷದ ವ್ಯಕ್ತಿಯ ಕಸ್ಟಡಿ ಸಾವಿನ ಪ್ರಕರಣವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಂಗಳವಾರ ಸಿಬಿಐ ತನಿಖೆಗೆ ಆದೇಶಿಸಿದ್ದಾರೆ.
-
-
Mandya Incident: ಮಂಡ್ಯದ ಸ್ವರ್ಣಸಂದ್ರ ಬಳಿ ಹೆಲ್ಮೆಟ್ ತಪಾಸಣೆ ಸಂದರ್ಭ ಪೊಲೀಸರು ಅಡ್ಡಗಟ್ಟಿದಾಗ ಬೈಕ್ ಸ್ಕಿಡ್ ಆಗಿ ಮೂರುವರೆ ವರ್ಷದ ಮಗುವಿನ ಜೀವ ಹೋಗಿದ್ದು, ಪೋಷಕರು ಕಣ್ಣೀರಿಡುವ ದೃಶ್ಯ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ.
-
Karnataka Education: ರಾಜ್ಯದ ಹೆಣ್ಣು ಮಕ್ಕಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿಯನ್ನು ನೀಡಿದೆ. ಎಲ್ಲಾ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಶೇ.50 ರಷ್ಟು ಸೀಟು ಮೀಸಲಿಡಲ ನಿರ್ಧಾರ ಮಾಡಲಾಗಿದೆ.
-
Crime
Bangalore: ನನ್ನ ಮುಟ್ಟಬೇಡ, ಸೌಂದರ್ಯ ಹಾಳಾಗುತ್ತೆ, 60 ವರ್ಷ ಆದ ಮೇಲೆ ಮಕ್ಕಳು ಮಾಡೋಣ-ಹೆಂಡತಿ ಡಿಮ್ಯಾಂಡ್ಗೆ ಗಂಡ ಸುಸ್ತು!
Bangalore: ನನ್ನ ಮುಟ್ಟಬೇಡ, ನನ್ನ ಬ್ಯೂಟಿ ಹಾಳಾಗುತ್ತೆ ಎಂದು ಹೆಂಡತಿ ಗಂಡನಿಗೆ ಹೇಳಿದ್ದು, ಜೊತೆಗೆ ಆಕೆಯ ಡಿಮ್ಯಾಂಡ್ ಮೇಲೆ ಡಿಮ್ಯಾಂಡ್ ಮಾಡೋ ವೈಖರಿಗೆ ಗಂಡನೋರ್ವ ಸುಸ್ತಾಗಿರುವ ಘಟನೆ ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
