Wildfire: ದಕ್ಷಿಣ ಕೆರೊಲಿನಾದ ಮರ್ಟಲ್ ಬೀಚ್ನ 40 ವರ್ಷದ ಮಹಿಳೆಯನ್ನು ಕಾಳ್ಗಿಚ್ಚು ಹಚ್ಚಿದ ಆರೋಪದ ಮೇಲೆ ಬಂಧನ ಮಾಡಲಾಗಿದೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಮಹಿಳೆಯ ಈ ಕೃತ್ಯದಿಂದಾಗಿ 2,059 ಎಕರೆಗೂ ಹೆಚ್ಚು ಪ್ರದೇಶ ಸುಟ್ಟು ಬೂದಿಯಾಗಿದೆ.
Kannada news
-
Uttarpradesh: ವಿದ್ಯಾರ್ಥಿಯೋರ್ವ ಮೊಬೈಲ್ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದಿದೆ.
-
Madhyapradesh: ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಂತರ ಆ ವ್ಯಕ್ತಿಯ ಅಂತ್ಯಸಂಸ್ಕಾರ ಸಮಯದಲ್ಲಿ ಅಜ್ಜ ತನ್ನ ಮೊಮ್ಮಗನ ಚಿತೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಭೀಕರ ಘಟನೆ ಬಹ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಹೋಲಿಯಾ …
-
New Delhi: ದೆಹಲಿ ವಿಮಾನ ನಿಲ್ದಾಣದಲ್ಲಿ 82 ವರ್ಷದ ಮಹಿಳೆಯೋರ್ವಳಿಗೆ ವೀಲ್ಚೇರ್ ಕೊಡಲು ಏರ್ಪೋರ್ಟ್ ಸಿಬ್ಬಂದಿ ನಿರಾಕರಣ ಮಾಡಿದ ಕಾರಣ ವೃದ್ಧೆ ಕುಸಿದು ಬಿದ್ದು, ಐಸಿಯುಗೆ ದಾಖಲಾಗಿರುವ ಘಟನೆ ನಡೆದಿದೆ.
-
Uttara Pradesh: ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಹಸುವಿನೊಂದು ಮಿಲನವಾಗಲು ಹೋಗಿ ಬೀಡಾಡಿ ಹೋರಿಯೊಂದು ರೈತ ಅಬ್ದುಲ್ ವಾಹಿದ್ಗೆ ಗುದ್ದಿದ ಪರಿಣಾಮ ಸಾವನ್ನಪ್ಪಿದ್ದಾರೆ.
-
Noida: ಮದುವೆಯಲ್ಲಿ ಪಾಲ್ಗೊಳ್ಳಲು ಗೂಗಲ್ ಮ್ಯಾಪ್ ನಂಬಿ ಹೋದ ಯುವಕನೋರ್ವ 30 ಅಡಿ ಆಳದ ಚರಂಡಿ(Drain) ಗೆ ಬಿದ್ದ ಪರಿಣಾಮ ಪ್ರಾಣ ಕಳೆದುಕೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.
-
U.P: ಉತ್ತರ ಪ್ರದೇಶದ ಬರೇಲಿಯಲ್ಲಿ ಮಂಗಳಮುಖಿಯರ ವರ್ತನೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ವರ್ತನೆ ಕಂಡು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.
-
Kottayam: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಟ್ಟಾಯಂ ನಲ್ಲಿ ನಡೆದಿದೆ.
-
Maharashtra: ಮಹಾರಾಷ್ಟ್ರದ ಅಮರಾವತಿಯಲ್ಲಿ ಪುಲ್ವಂತಿ ರಾಜು ಅಧಿಕಾರ್ ಎಂಬ ಮಗು ಅನಾರೋಗ್ಯಕ್ಕೆ ಒಳಗಾಗಿತ್ತು. ಸಂಬಂಧಿಕರು ಬಂದವರು ಮಗುವಿನ ಅನಾರೋಗ್ಯಕ್ಕೆ ಬರೆ ಹಾಕಿದರೆ ಸರಿ ಹೋಗುತ್ತದೆ ಎಂದು ಹೇಳಿ ಎಲ್ಲಾ ಕಡೆ ಬರೆ ಎಳೆದಿದ್ದಾರೆ.
-
Kasaragodu: ಈ ಸುದ್ದಿ ಅಚ್ಚರಿ ಎನಿಸಿದರೂ ನಿಜ. 14 ವರ್ಷದ ಬಾಲಕನೋರ್ವನ ಜೊತೆ ತಾಯಿಯೊಬ್ಬಳು ಓಡಿ ಹೋಗಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ತನ್ನ ಮಗನ ಸ್ನೇಹಿತನ ಜೊತೆ ತಾಯಿ ಓಡಿ ಹೋಗಿದ್ದು ಮನೆ ಮಂದಿ ಶಾಕ್ಗೊಳಗಾಗಿದ್ದಾರೆ.
