Bengaluru: ರಾತ್ರಿ ಹತ್ತಕ್ಕೆ ಬಾರ್, ಹೊಟೇಲ್ಗಳು ಬಂದ್ ಆದರೆ ಜನ ಆಹಾರಕ್ಕಾಗಿ, ಎಣ್ಣೆಗಾಗಿ ಪರದಾಡಬೇಕಾಗುತ್ತದೆ. ಮೊದಲು ರಾತ್ರಿ ೧೧ ಗಂಟೆವರೆಗೆ ಮಾತ್ರ ಬಾರ್, ಹೊಟೇಲ್ ತೆರೆಯಲು ಅವಕಾಶ ಇತ್ತು.
Kannada news
-
School Holiday: ಹೆಚ್ಚಿನ ಮಳೆಯ ಕಾರಣ ಬೆಳಗಾವಿಯ ನಾಲ್ಕು ತಾಲೂಕಿಗೆ ಜು.24 (ನಾಳೆ) ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
-
Shreyanka Patil: ಶ್ರೀಲಂಕಾದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಕೂಟದಿಂದ ಆಲ್ರೌಂಡರ್ ಶ್ರೇಯಾಂಕಾ ಪಾಟೀಲ್ ಹೊರಬಿದ್ದಿದ್ದಾರೆ.
-
Online Liquor: ಮದ್ಯ ದರ ಏರಿಕೆ ಹಾಗೂ ಆನ್ಲೈನ್ನಲ್ಲಿ ಮದ್ಯ ಮಾರಾಟದ ಕುರಿತು ಇದೀಗ ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ಅವರು ಸ್ಪಷ್ಟನೆಯನ್ನು ಇಂದು ನೀಡಿದ್ದಾರೆ.
-
News
Dakshina Kannada ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿನ್ನು ಧಾರ್ಮಿಕ ಆಚರಣೆಗೆ ನಿಷೇಧ – ಶಾಸಕ ಹರೀಶ್ ಪೂಂಜಾ ಹೇಳಿದ್ದಿಷ್ಟು!!
Dakshina Kannada: ಇನ್ಮುದೆ ಯಾವುದೇ ಧಾರ್ಮಿಕ ಚಟುವಟಿಕೆಗಳನ್ನು ಅಥಲಾ ಶೈಕ್ಷಣಿಕೇತರ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರು(DDPI) ಆದೇಶ ಹೊರಡಿಸಿದ್ದಾರೆ.
-
ದಕ್ಷಿಣ ಕನ್ನಡ
Mangaluru: ವಿದ್ಯುತ್ ಸ್ಪರ್ಶಿಸಿ ಒದ್ದಾಡುತ್ತಿದ್ದ ನಾಯಿಯನ್ನು ರಕ್ಷಿಸಲು ಹೋದ ಸಿಎ ವಿದ್ಯಾರ್ಥಿನಿ ಸಾವು
Mangaluru: ಕಡಿದು ಬಿದ್ದಿರುವ ವಿದ್ಯುತ್ ತಂತಿ ತಗುಲಿ ಯುವತಿಯೊಬ್ಬಳು ಸಾವಿಗೀಡಾದ ಘಟನೆಯೊಂದು ಮಂಗಳೂರಿನ ಬಜ್ಪೆ ಸಮೀಪದ ಗುರುಪುರದಲ್ಲಿ ಇಂದು ಶುಕ್ರವಾರ ಬೆಳಗ್ಗೆ ನಡೆದಿದೆ.
-
School Holiday: ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯು ಮುಂದುವರಿದ ಕಾರಣ ಶುಕ್ರವಾರ (ಜುಲೈ 19) ರಂದು ಪಿಯುಸಿವರೆಗಿನ ಶಾಲೆ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
-
Business
SBI Bank: ಎಸ್ಬಿಐ ಗ್ರಾಹಕರಿಗೆ ಗುಡ್ ನ್ಯೂಸ್! ಇಂತಹವರಿಗೆ ಬಡ್ಡಿದರದಲ್ಲಿ ಹೆಚ್ಚಳ!
by ಕಾವ್ಯ ವಾಣಿby ಕಾವ್ಯ ವಾಣಿSBI Bank: ಎಫ್ಡಿ ಯೋಜನೆಯಾಗಿದ್ದು ಮುಖ್ಯವಾಗಿ ಇದ್ರಲ್ಲಿ ಸಾಮಾನ್ಯ ಎಫ್ಡಿಗಿಂತ ಹೆಚ್ಚಿನ ಬಡ್ಡಿ ದರವನ್ನು ನೀಡಲಾಗ್ತಿದೆ.
-
Kukke Subramanya: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಈ ಕಾರಣದಿಂದ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆಡಳಿತ ಮಂಡಳಿ ಭಕ್ತರಿಗೆ ಪ್ರಮುಖ ಮಾಹಿತಿಯನ್ನು ನೀಡಿದೆ.
-
News
Aparna Vastarey: ಖ್ಯಾತ ನಿರೂಪಕಿ ಅಪರ್ಣಾ ಮರೆಯಾಗುತ್ತಿದ್ದಂತೆ ಮೆಟ್ರೋ ರೈಲಿಗೆ ಕನ್ನಡ ಧ್ವನಿಗೆ ಬಿಎಂಆರ್ಸಿಎಲ್ ಹುಡುಕಾಟ
Aparna Vastarey: ಅಪರ್ಣಾ ಅವರು ಕ್ಯಾನ್ಸರ್ನಿಂದ ನಮ್ಮನ್ನು ಅಗಲಿದ್ದು, ಇದೀಗ ಮೆಟ್ರೋ ಹೊಸ ಮಾರ್ಗಗಳಲ್ಲಿ ಕನ್ನಡ ವಾಯ್ಸ್ಗಾಗಿ ಮೆಟ್ರೋ ಅಧಿಕಾರಿಗಳು ಹೊಸ ವಾಯ್ಸ್ ಹುಡುಕಾಟದಲ್ಲಿದ್ದಾರೆ.
