Dowry: ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಕೇರಳದ ಮಹಿಳೆಯೊಬ್ಬರು ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೈದಿರುವ ಘಟನೆ ಶಾರ್ಜಾದಲ್ಲಿ ನಡೆದಿದೆ.
Kannada news
-
Actor Darshan: ನಟ ದರ್ಶನ್ ಆಷಾಡಮಾಸದ ಶುಕ್ರವಾರ (ಇಂದು) ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
-
News
Tamilnadu News: ಸೆಕ್ಯೂರಿಟಿ ಗಾರ್ಡ್ ಲಾಕಪ್ ಡೆತ್ ಪ್ರಕರಣ: ದೇಹದ ಮೇಲೆ 44 ಗಾಯ, ಖಾರದ ಪುಡಿ ಎರಚಿ ಚಿತ್ರಹಿಂಸೆ ನೀಡಿದ ಪೊಲೀಸರು, ಕ್ಷಮಿಸಲಾಗದ ದುಷ್ಕೃತ್ಯ ಎಂದ ಮುಖ್ಯಮಂತ್ರಿ
by V Rby V RTamilnadu News: ಶಿವಗಂಗೆಯಲ್ಲಿ 29 ವರ್ಷದ ವ್ಯಕ್ತಿಯ ಕಸ್ಟಡಿ ಸಾವಿನ ಪ್ರಕರಣವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಂಗಳವಾರ ಸಿಬಿಐ ತನಿಖೆಗೆ ಆದೇಶಿಸಿದ್ದಾರೆ.
-
-
-
Crime
Chikkamagaluru: ಸಮವಸ್ತ್ರ ಧರಿಸದೇ ಶಾಲೆಗೆ ಹೋದರೆ ಬೈಯುತ್ತಾರೆಂಬ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
Chikkamagaluru: ಸಮವಸ್ತ್ರ ಧರಿಸುವ ವಿಷಯಕ್ಕೆ ಚಿಕ್ಕಮಗಳೂರಿನ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ.
-
Snake Bite: ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ರೈತನಿಗೆ ಹಾವೊಂದು ಕಚ್ಚಿದ್ದು, ಹಾವನ್ನೇ ಹಿಡಿದು ಆಸ್ಪತ್ರೆಗೆ ಬಂದ ಘಟನೆ ಬೆಳಗಾವಿಯ ಬಿಮ್ಸ್ ನಲ್ಲಿ ಇಂದು (ಜೂನ್ 17) ನಡೆದಿದೆ.
-
News
Shine Tom Chacko: ಭೀಕರ ಅಪಘಾತ: ಮಲಯಾಳಂ ಖ್ಯಾತ ನಟ ಶೈನ್ ಚಾಕೋ ಗಂಭೀರ ಗಾಯ, ಶೈನ್ ತಂದೆ ಸಾವು
by Mallikaby MallikaShine Tom Chacko: ತಮಿಳುನಾಡಿನ ಧರ್ಮಪುರಿಯ ಪಾಲಕೊಟ್ಟೈ ಬಳಿ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನಡೆದ ಭೀಕರ ಅಪಘಾತದಲ್ಲಿ ಖ್ಯಾತ ಮಲಯಾಳಂ ನಟ ಶೈನ್ ಟಾಮ್ ಚಾಕೋ ಅವರು ಗಂಭೀರ ಗಾಯಗೊಂಡಿದ್ದಾರೆ.
-
News
Kolkata: ಪಶ್ಚಿಮ ಬಂಗಾಳ: ಮೊಬೈಲ್ ಕದ್ದ ಶಂಕೆ: ಬಾಲಕನನ್ನು ಉಲ್ಟಾ ನೇತು ಹಾಕಿ ಕರೆಂಟ್ ಶಾಕ್
by Mallikaby MallikaKolkata: ಮಾಲೀಕರ ಮೊಬೈಲ್ ಕಳ್ಳತನದ ಅನುಮಾನದ ಮೇರೆಗೆ 14 ವರ್ಷದ ಬಾಲಕನನ್ನು ಉಲ್ಟಾ ನೇತು ಹಾಕಿ ವಿದ್ಯುತ್ ಶಾಕ್ ನೀಡಿದ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಮಹೇಶತಲಾದಲ್ಲಿ ಈ ಘಟನೆ ನಡೆದಿದೆ.
-
Stadium tragedy: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿದೆ ಎಂದು ಮಾಹಿತಿ ನೀಡಿದ್ದಾರೆ.
