Shivrajkumar : ಕಮಲ್ ಹಾಸನ್ ಕನ್ನಡದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು, ಶಿವರಾಜ್ ಕುಮಾರ್ ಅವರು ‘ಇದು ಸಣ್ಣ ವಿಚಾರ, ಯಾಕೆ ಇದನ್ನು ಸುಮ್ಮನೆ ದೊಡ್ಡದು ಮಾಡುತ್ತೀರಿ’ ಎಂದು ಹೇಳಿಕೆ ನೀಡುವ ಮೂಲಕ ಮತ್ತೆ ಕನ್ನಡ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
Tag:
