ಅರವತ್ತೇಳನೇ ಕನ್ನಡ ರಾಜ್ಯೋತ್ಸವ ನಿಮಿತ್ತ ರಾಜ್ಯದ ಹಲವು ಗಣ್ಯರನ್ನು ಹಿರಿಯರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಅರಸಿಕೊಂಡು ಬಂದಿದೆ. ಪ್ರಮುಖ ಸಾಹಿತಿಗಳು, ತೆರೆಮರೆಯ ಸಾಧಕರು, ಕ್ರೀಡಾ ಪಟುಗಳು ಸಮಾಜ ಸೇವಕರು ಸೇರಿದಂತೆ 67 ಜನರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದೆ. …
Tag:
