ರಾಜಸ್ಥಾನ: ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಕೊಲೆಗೀಡಾಗಿದ್ದ ಕನ್ನಯ್ಯ ಲಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಉದಯಪುರದ ಮಲ್ಲಾಸ್ ಸ್ಟ್ರೀಟ್ ನಲ್ಲಿರುವ ಟೈಲರ್ ಕನ್ಹಯ್ಯ ಲಾಲ್ ಅಂಗಡಿಗೆ ಜೂ.28ರಂದು ಬಟ್ಟೆ ಹೊಲಿಸಲು ಕೊಡುವವರ ಸೋಗಿನಲ್ಲಿ ಬಂದಿದ್ದ …
Tag:
Kannayalal
-
ಟೈಲರ್ ಆಗಿ ಕೆಲಸ ಮಾಡುತ್ತಿದ್ದ ಕನ್ಹಯ್ಯಲಾಲ್ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪರವಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿಕೊಂಡಿದ್ದರಿಂದ, ದುಷ್ಕರ್ಮಿಗಳು ಬಟ್ಟೆ ಹೊಲಿಸುವ ನೆಪದಲ್ಲಿ ಕನ್ಹಯ್ಯಲಾಲ್ ಅಂಗಡಿಗೆ ತೆರಳಿ ಅವರ ಶಿರಚ್ಛೇದ ಮಾಡಿದ್ದರು. ಇದೀಗ ಉದಯಪುರದಲ್ಲಿ ಟೈಲರ್ ಕನ್ಹಯ್ಯಲಾಲ್ ಶಿರಚ್ಛೇದ …
