Madikeri: ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಕೈದಿಯೊಬ್ಬರಿಗೆ ಕೊಡಲೆಂದು ತಂದಿದ್ದ ಟೂತ್ಪೇಸ್ಟ್ ಟ್ಯೂಬ್ನಲ್ಲಿ ಮಾದಕ ವಸ್ತು ಪತ್ತೆಯಾಗಿರುವ ಘಟನೆ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.
Tag:
Kannuru
-
ಕೇರಳದ ಕಣ್ಣೂರು ಜಿಲ್ಲೆಯ ಪನೋರ್ ಪಟ್ಟಣದಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ನಿನ್ನೆ ( ಅ.22) ರಂದು ಈ ಘಟನೆ ನಡೆದಿದ್ದು, ಯುವತಿಯ ಮೃತದೇಹ ಆಕೆಯ ಮನೆಯ ಬೆಡ್ರೂಮ್ನಲ್ಲಿ ಪತ್ತೆಯಾಗಿತ್ತು. ಆರೋಪಿ ಶ್ಯಾಮಜಿತ್ ಎಂಬಾತ ಪೊಲೀಸರಿಗೆ …
-
ಅನಿವಾಸಿ ಕನ್ನಡಿಗರಿಗೆ ಮಂಗಳೂರು-ಗಲ್ಫ್ ರಾಷ್ಟ್ರಗಳ ನಡುವಿನ ವಿಮಾನಯಾನ ದರ ಒಂದೇ ಸಮನೆ ಏರುತ್ತಿದ್ದು ನಿಜಕ್ಕೂ ದೊಡ್ಡ ಹೊರೆಯಾಗಿ ಪರಿಣಮಿಸಿದೆ. ನೆರೆಯ ಕೇರಳದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣ ದರ ಕರ್ನಾಟಕಕ್ಕಿಂತ ಅರ್ಧದಷ್ಟು ಕಡಿಮೆಯಿದ್ದು, ಇದರಿಂದ ಗಲ್ಫ್ ರಾಷ್ಟ್ರಗಳ ಪ್ರಯಾಣಿಕರು ಬಹುತೇಕ …
