Rishab Shetty: ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ಕಾಂತಾರ ಚಾಪ್ಟರ್ -1 ಚಿತ್ರೀಕರಣವನ್ನು ಮುಗಿಸಿದ್ದು, ಇದೀಗ ಈ ಸಿನಿಮಾದ ಮೇಕಿಂಗ್ ವಿಡಿಯೋವನ್ನು ರಿಲೀಸ್ ಮಾಡಲಾಗಿದೆ.
Kantara 2 Release Date
-
Breaking Entertainment News Kannada
Kantara Prequel: Rishab Shetty ನೀಡಿದ್ರು, ಸಿನಿಮಾ ಪಾತ್ರವರ್ಗ, ಶೂಟಿಂಗ್ ಬಗ್ಗೆ ಬಿಗ್ ಅಪ್ಡೇಟ್!!
by Mallikaby MallikaKantara: ಕಾಂತಾರ ಪ್ರೀಕ್ವೆಲ್ ಮುಹೂರ್ತ ಕಾರ್ಯಕ್ರಮ ಕುಂದಾಪುರದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ಸನ್ನಿಧಿಯಲ್ಲಿ ಇಂದು (ಸೋಮವಾರ ನ.27) ರಂದು ಆಗಿದೆ. ಈ ಸಂದರ್ಭ ಮಾಧ್ಯಮದ ಜೊತೆ ಮಾತನಾಡಿದ ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರು ಕಾಂತಾರ ಅಧ್ಯಾಯ ಎರಡನ್ನು ನೀವು …
-
Breaking Entertainment News KannadaEntertainment
Kantara Prequel: ರೌದ್ರ ಅವತಾರದಲ್ಲಿ ಮಿಂಚಿದ ತ್ರಿಶೂಲಧಾರಿ! ಟೀಸರ್ನಲ್ಲಿ ರಿಷಬ್ ಶೆಟ್ಟಿಯ ರೋಮಾಂಚನಕಾರಿ ದೃಶ್ಯ!!!
Kantara Prequel:ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುವ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1ರ ಫಸ್ಟ್ ಲುಕ್ ವಿಡಿಯೋ ಬಿಡುಗಡೆಯಾಗಿದೆ.ಕಾಂತಾರ 2’ ಸಿನಿಮಾ ಕನ್ನಡ ಮಾತ್ರವಲ್ಲದೆ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಮೂಡಿಬರಲಿದೆ. ಜನವರಿಯಲ್ಲಿ ಚಿತ್ರಕ್ಕೆ ಶೂಟಿಂಗ್ ಆರಂಭವಾಗಲಿದೆ. …
-
Breaking Entertainment News KannadaEntertainmentInterestingNews
Kantara : ಕಾಂತಾರ ಸಿನಿಮಾ ಆಸ್ಕರ್ಗೆ ನಾಮಿನೇಟ್ ಯಾಕೆ ಆಗಿಲ್ಲ ಎನ್ನುವುದಕ್ಕೆ ನಿರ್ಮಾಪಕರ ಉತ್ತರ ಇಲ್ಲಿದೆ !
by ವಿದ್ಯಾ ಗೌಡby ವಿದ್ಯಾ ಗೌಡರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ‘ಕಾಂತಾರ’ ಸಿನಿಮಾ ಭರ್ಜರಿ ಸದ್ದು ಮಾಡಿದ್ದು, 400 ಕೋಟಿಗೂ ಅಧಿಕ ಕಲೆಕ್ಷನ್ ಗಳಿಸಿದ್ದು, ಪ್ಯಾನ್ ಇಂಡಿಯಾ ಸಿನಿಮಾ ಆಗಿ ಮಾರ್ಪಟ್ಟಿದೆ. ಕರಾವಳಿಯ ಕಲೆಯನ್ನು ಅದ್ಭುತವಾಗಿ ರಚಿಸಿ, ಪ್ರೇಕ್ಷಕರ ಮುಂದಿಟ್ಟು, ಮನಗೆದ್ದಂತಹ ಸಿನಿಮಾ. ಕನ್ನಡದ ಈ …
-
Breaking Entertainment News KannadaEntertainment
ಕಾಂತಾರ-2ಗೆ ಫಿಕ್ಸಾಯ್ತು ಶೂಟಿಂಗ್ ಡೇಟ್! 2024 ರಲ್ಲಿ ತೆರೆಯ ಮೇಲೆ ಮತ್ತೆ ಅಬ್ಬರಿಸಲಿದೆ ತುಳನಾಡ ದೈವ! ಸಂಪೂರ್ಣ ಮಾಹಿತಿ ಬಿಚ್ಚಿಟ್ರು ನಿರ್ಮಾಪಕ ವಿಜಯ್ ಕಿರಗುಂದೂರು.
by ಹೊಸಕನ್ನಡby ಹೊಸಕನ್ನಡಭಾರತೀಯ ಚಿತ್ರರಂಗದಲ್ಲೇ ಸಕ್ಕತ್ ಸೌಂಡ್ ಮಾಡಿದ, ರಿಷಬ್ ಶೆಟ್ಟಿ ನಿರ್ದೇಶನ ಹಾಗೂ ನಟನೆಯ ‘ಕಾಂತಾರ’ ಚಿತ್ರ ಎಲ್ಲರ ಮನ ಗೆದ್ದು ಮೈ ನವಿರೇಳಿಸಿತ್ತು. ಅಲ್ಲದೆ ಕಾಂತಾರ-2 ಬರುತ್ತದೆಯಾ? ಎಂದು ಅಭಿಮಾನಿಗೆಲ್ಲರೂ ಕಾತುರದಿಂದ ಕಾಯುತ್ತೀದ್ದು ಇದರ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಅಭಿಮಾನಿಗಳ …
-
Breaking Entertainment News KannadaEntertainmentInterestinglatestNewsSocialದಕ್ಷಿಣ ಕನ್ನಡ
Kantara : ಹಿಂದಿ ವೇದಿಕೆಯಲ್ಲಿ ರಿಷಬ್ ಶೆಟ್ಟಿ ಅಚ್ಚ ಕನ್ನಡದಲ್ಲಿ ಬರೆದುದು ಏನು ಗೊತ್ತಾ ? 2023 ರ ಅಜೆಂಡಾ ರಿಷಬ್ ಶೆಟ್ಟಿ ಹಸ್ತಾಕ್ಷರಗಳಲ್ಲಿ
ಕಾಂತಾರ ಸಿನೆಮಾದ ಎಲ್ಲೆಡೆ ಪ್ರಖ್ಯಾತಿ ಪಡೆದದ್ದಲ್ಲದೆ, ತನ್ನ ಹವಾ ಎಷ್ಟರಮಟ್ಟಿಗೆ ಕಾಯ್ದುಕೊಂಡಿದೆ ಎಂಬುದಕ್ಕೆ ಜೀವಂತ ದೃಷ್ಟಾಂತ ಎಂಬಂತೆ ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್ಲೈನ್ ಮ್ಯಾಗಜಿನ್ನಲ್ಲಿ ತನ್ನ ಸ್ಥಾನವನ್ನು ಪಡೆದುಕೊಂಡು ಜಗತ್ತಿನ ಹೆಮ್ಮೆಯ ಗರಿಯನ್ನು ತನ್ನತ್ತ ಬಾಚಿಕೊಂಡಿದೆ. ಜಗತ್ತಿನಾದ್ಯಂತ ಸಂಚಲನ ಮೂಡಿಸಿದ್ದ ‘ಕಾಂತಾರ’ ಸಿನಿಮಾ …
