ಈ ಕ್ಷಣದವರೆಗೂ ಕಾಂತಾರ ಉತ್ತಮ ಪ್ರದರ್ಶನ ನೀಡುತ್ತಿದ್ದು, ಅಬ್ಬರಿಸಿಕೊಂಡು ಮುನ್ನೆಡೆಯುತ್ತಾ ಹೋಗುತ್ತಿದೆ. ಎಲ್ಲಾ ಚಿತ್ರರಂಗದವರು ನಮ್ಮತ್ತ ನೋಡುವಂತೆ ಮಾಡಿದ ಕೀರ್ತಿ ರಿಷಬ್ ಶೆಟ್ಟಿ ಹಾಗೂ ಟೀಂ ಗೆ ಸಲ್ಲುತ್ತೆ. ಕನ್ನಡ ಮಾತ್ರವಲ್ಲದೇ ತೆಲುಗು ಹಾಗೂ ಹಿಂದಿ ಭಾಷೆಯ ಸಿನಿ ಪ್ರೇಕ್ಷಕರಿಂದಲೂ ಮೆಚ್ಚುಗೆ …
Tag:
