ಮೀನು ಹಿಡಿದುಕೊಂಡು ಬಸ್ ಹತ್ತಬೇಡಿ ವಾಸನೆ ಬರುತ್ತದೆ ಎಂದು ಸರ್ಕಾರಿ ಬಸ್ ನಿಂದ ಮೀನುಗಾರ ಮಹಿಳೆಯನ್ನು ಕಂಡಕ್ಟರ್ ಇಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಡೆದಿದೆ. ಕನ್ಯಾಕುಮಾರಿಯ ವಾಣಿಯಕುಡಿ ಗ್ರಾಮದ ಸೆಲ್ವಮೇರಿ ಎಂಬುವವರು ನೊಂದ ಮೀನುಗಾರ ಮಹಿಳೆಯಾಗಿದ್ದಾರೆ.ಬಸ್ ನಲ್ಲಾದ ಅವಮಾನದಿಂದ ನೊಂದು …
Tag:
