ಹೊಸಬರು ಸೇರಿಕೊಂಡು ನಟಿಸಿ ನಿರ್ಮಿಸಿರುವ” ಕಪೋಕಲ್ಪಿತ” ಚಿತ್ರಕ್ಕೆ ಸೆನ್ಸಾರ್ ಮಂಡಳಿ ಮೆಚ್ಚುಗೆಯ ಮಾತು ಚಿತ್ರತಂಡದ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಕುತೂಹಲಕಾರಿ ಹಾರರ್ ಕಥಾ ಹಂದರವಿರುವ ಚಿತ್ರಕ್ಕೆ ಯು/ ಎ ಪ್ರಮಾಣ ಪತ್ರ ನೀಡಿದೆ. ಸುಮಿತ್ರಾರಮೇಶ್ಗೌಡ ನಾಯಕಿ,ನಿರ್ಮಾಪಕಿ ಹಾಗು ನಿರ್ದೇಶಕಿಯ ಜವಾಬ್ದಾರಿ …
Tag:
