ಕಾಪು: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇನ್ನಂಜೆ-ಕಲ್ಲುಗುಡ್ಡೆ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (31) ಎಂದು ಗುರುತಿಸಲಾಗಿದೆ. ಇನ್ನಂಜೆ – ಕಲ್ಲುಗುಡ್ಡೆ …
Tag:
Kapu
-
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಹೊಡೆದಾಟದ ಸಂಸ್ಕೃತಿ ಇದೀಗ ನೆರೆ ಜಿಲ್ಲೆ ಉಡುಪಿಗೂ ಹಬ್ಬಿದ್ದು, ಕಾಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ. ಹುಡುಗಿಯೊಬ್ಬಳ ಜೊತೆ ಅನ್ಯ ಕೋಮಿನ ಹುಡುಗ …
Older Posts
