Narayana Gowda: ಬಿಗ್ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಸಮೀಪಿಸುತ್ತಿದ್ದಂತೆ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ.ನಾರಾಯಣ ಗೌಡರು ನಟ ಸುದೀಪ್ ಅವರನ್ನು ಭೇಟಿಯಾಗಿದ್ದಾರೆ. ಇದು ಭಾರೀ ಕುತೂಹಲ ಕೆರಳಿಸಿದೆ. ಹೌದು, ಬಿಗ್ಬಾಸ್ ಕನ್ನಡ ಸೀಸನ್ 12ರ ಫಿನಾಲೆಗೆ ಬೆರಳಣಿಕೆಯ ದಿನಗಳು …
Tag:
