Karkala: ಹೊಸ ವಿದ್ಯುತ್ ತಂತಿ ಅಳವಡಿಸುವ ವೇಳೆ ಸಿಡಿಲು ಬಡಿಲು ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಬಜಗೋಳಿಯ ಅಬ್ಬೆಂಜಾಲು ಬಳಿ ಜ. 14ರ ಸಂಜೆ ಸಂಭವಿಸಿದೆ. ಅಸ್ಸಾಂ ಮೂಲದ ಶಂಕರ್ (25) ಮೃತಪಟ್ಟ ದುರ್ದೈವಿ. ಕಾರ್ಕಳದಿಂದ ಬಜಗೋಳಿಗೆ ಹೊಸದಾಗಿ ವಿದ್ಯುತ್ ಲೈನ್ …
Tag:
