ಶ್ರೀರಾಮ ಸೇನೆಯ ಸಂಘಟನೆ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್ ಅವರು ಬರುವ ವಿಧಾನಸಭೆಯ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿ ಸುದ್ದಿಗೆ ಗ್ರಾಸವಾಗಿದ್ದ ಪ್ರಮೋದ್ ಮುತಾಲಿಕ್, ಇದೀಗ ತಾವು ಸ್ಪರ್ಧಿಸುವ ಕ್ಷೇತ್ರದ ಕುರಿತು ಅಧಿಕೃತ …
Karkala
-
ಭೀಕರ ಅಪಘಾತವೊಂದು ಸಂಭವಿಸಿ ಮೂವರು ಸ್ಥಳದಲ್ಲಿಯೇ ಮರಣ ಹೊಂದಿರುವ ಹ್ರದಯ ವಿದ್ರಾವಕವಾದ ಘಟನೆ ನಡೆದಿದೆ . ಶನಿವಾರ ಡಿ. 10ರಂದು ಕಾರ್ಕಳದ ಉಡುಪಿ- ಸುಬ್ರಹ್ಮಣ್ಯ ರಾಜ್ಯದ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಬಳಿ ಈ ಘಟನೆ ನಡೆದಿದ್ದು, ಖಾಸಗಿ ಬಸ್ ಹಾಗೂ …
-
ಹೆಬ್ರಿ ತಾಲೂಕಿನಲ್ಲಿ ಬೆಂಕಿ ಹಚ್ಚುವ ಸಂದರ್ಭ ಸ್ಯಾನಿಟೈಸರ್ ಬಾಟಲಿಗೆ ಬೆಂಕಿ ತಗುಲಿದ ಪರಿಣಾಮ ಅದು ಸ್ಫೋಟಗೊಂಡು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಕಳ ಹೆಬ್ರಿಯ ಆಶ್ರಮ ಹಾಸ್ಟೆಲ್ನ ಹಿಂಭಾಗದಲ್ಲಿ ತ್ಯಾಜ್ಯ ರಾಶಿಗೆ ಬೆಂಕಿ ಹಚ್ಚುವ …
-
ಮಹಿಳಾ ಮೆಸ್ಕಾಂ ಉದ್ಯೋಗಿಯೊಬ್ಬರು ನೇಣು ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ಹಾಡಿಯಲ್ಲಿ ಈ ಘಟನೆ ನಡೆದಿದೆ. ಕಲ್ಯಾ ಗ್ರಾಮದ ನಿಶಾ (23) ಆತ್ಮಹತ್ಯೆ ಮಾಡಿಕೊಂಡವರು. ನಿಟ್ಟೆಯ ಮೆಸ್ಕಾಂನಲ್ಲಿ ನಿಶಾ ಅವರು ಉದ್ಯೋಗಿಯಾಗಿದ್ದರು. ಇವರ ಸಹೋದರ …
-
ಕಾರ್ಕಳ : ಪ್ರತಿಭೆಯ ಆಧಾರದಲ್ಲಿ ಸರಕಾರಿ ನೌಕರಿ ಗಿಟ್ಟಿಸಿಕೊಂಡಿದ್ದ ಯುವತಿಯೋರ್ವಳು ಭಾನುವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಕಾರ್ಕಳ ತಾಲೂಕಿನ ಕಚೇರಿ ಸಿಬ್ಬಂದಿ ಸುಶ್ಮಿತಾ (24) ಎಂಬವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಡ್ಕೊ ಕಾಲನಿ ನಿವಾಸಿಯಾಗಿದ್ದ ಸುಶ್ಮಿತಾ ಅವರು …
-
ಕಾರ್ಕಳ: ತನ್ನ ವಿಕಲಚೇತನ ಪುತ್ರನನ್ನು ಬಾವಿಗೆ ತಳ್ಳಿ, ನಂತರ ತಂದೆ ಕೂಡಾ ಆತ್ಮಹತ್ಯೆ ಮಾಡಿಕೊಂಡಂತಹ ಹೃದಯ ವಿದ್ರಾವಕ ಘಟನೆ ತಾಲೂಕು ಕೆರ್ವಾಶೆಯ ಗ್ರಾಮದಲ್ಲಿ ನಡೆದಿದೆ. ಪಾಚರಬೆಟ್ಟು ಕೃಷ್ಣ ಪೂಜಾರಿ ಎಂಬುವರು ತನ್ನ ವಿಕಲಚೇತನ ಪುತ್ರ ದಿಪೇಶ್ (26)ನನ್ನು ಮನೆ ಸಮೀಪದ ಬಾವಿಗೆ …
-
ಉಡುಪಿದಕ್ಷಿಣ ಕನ್ನಡ
ಮಂಗಳೂರು-ಕೈಕಂಬ:ಮೂರು ದಿನಗಳ ಹಿಂದಿನ ಘಟನೆ ಮಾಸುವ ಮುನ್ನವೇ ನಡೆಯಿತು ಇನ್ನೊಂದು ಅಪಘಾತ!! ಓವರ್ ಟೇಕ್ ಭರದಲ್ಲಿ ಬೈಕ್ ಸ್ಕಿಡ್-ಸವಾರ ಸ್ಥಳದಲ್ಲೇ ಸಾವು
ಮಂಗಳೂರು-ಮೂಡಬಿದ್ರೆ ರಾಜ್ಯ ಹೆದ್ದಾರಿಯ ಕೈಕಂಬ ಕೊಯಿಲ ಬಳಿಯಲ್ಲಿ ಬೈಕ್ ಒಂದು ಅಪಘಾತಕ್ಕೀಡಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೂಡುಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಕೂಟಿ ಸವಾರನೊರ್ವ ಕೈಕಂಬ ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಕಾರೊಂದರ …
-
ಕಾರ್ಕಳ : ತಾಲೂಕಿನ ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಿಢೀರ್ ಎಂದು ರಸ್ತೆಯೊಂದಕ್ಕೆ ನಾಥರಾಮ್ ಗೋಡ್ಸೆ ಎಂದು ಹೆಸರಿಟ್ಟಿರುವ ನಾಮಫಲಕ ಕಾಣಿಸಿಕೊಂಡಿದೆ. ಎರಡು ದಿನಗಳ ಹಿಂದೆಯೇ ಈ ನಾಮಫಲಕವನ್ನು ಅಳವಡಿಸಲಾಗಿದೆ ಎನ್ನಲಾಗುತ್ತಿದೆ. ಈ ಫಲಕವನ್ನು ಬೋಳ ಗ್ರಾಮ ಪಂಚಾಯತ್ನ ಪಡುಗಿರಿ -ಪಡುಬಿದ್ರಿ …
-
ಕಾರ್ಕಳ: ಬೈಕ್ ನಲ್ಲಿ ತೆರಳುತ್ತಿರುವಾಗ ಜೋರಾಗಿ ಗಾಳಿ ಮಳೆ ಬಂದ ಕಾರಣ, ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಛತ್ರಿ ಬಿಡಿಸಿದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ರೆಂಜಾಳ ಗ್ರಾಮದ ನೆಲ್ಲಿಕಾರು ರಸ್ತೆಯ ಮುಗೇರ್ಕಳ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗಂಗಮ್ಮ …
-
ಕಾರ್ಕಳ: ನಿಟ್ಟೆ ಪರಪ್ಪಾಡಿ ನಿವಾಸಿ ಸಹನಾ (23) ಎಂಬ ಯುವತಿ ಕಾಣೆಯಾದ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರಿನ ದಿನೇಶ್ ಕುಮಾರ್ ಅವರನ್ನು ಮದುವೆಯಾಗಿದ್ದ ಸಹನಾ, ಎರಡು ತಿಂಗಳು ಸಂಸಾರ ನಡೆಸಿದ್ದು, ನಂತರ ವೈಮನಸ್ಸು ಉಂಟಾಗಿ ವಿವಾಹ …
