ಕಾರ್ಕಳ : ವಿದೇಶದಿಂದ ಬಂದು ಬೆಳ್ಮಣ್ ಗ್ರಾಮದ ತನ್ನ ಪತಿಯ ಸಂಬಂಧಿಕರ ಮನೆಯಲ್ಲಿ ಇದ್ದ ಮಹಿಳೆ ಆಶಾ (32) ಎಂಬುವವರು ದಿಢೀರನೆ ನಾಪತ್ತೆಯಾಗಿದ್ದಾರೆ. ಎ.25 ರಂದು ಮನೆಯಲ್ಲಿ ಹೇಳದೇ ಹೊರಗೆ ಹೋಗಿದ್ದ ಇವರು, ಅನಂತರ ಹಿಂದಿರುಗಿ ಬಾರದೇ ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. …
Karkala
-
ದಕ್ಷಿಣ ಕನ್ನಡ
ಕಾರ್ಕಳ : ರಸ್ತೆ ಬದಿ ನಿಂತಿದ್ದ ಕಾರಿಗೆ ಬಸ್ಸು ಡಿಕ್ಕಿ : ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ!
by Mallikaby Mallikaಕಾರ್ಕಳ : ರಸ್ತೆ ಬದಿ ನಿಂತಿದ್ದ ಕಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಕರಿಯ ಕಲ್ಲು ರುದ್ರಭೂಮಿಯ ಹತ್ತಿರ ರವಿವಾರ ನಡೆದಿದೆ. ಗದಗ ಮೂಲದ ಕಾರ್ಕಳ ಜೋಡುರಸ್ತೆಯ ಬಾಡಿಗೆ ಮನೆ ನಿವಾಸಿ ಗಿರೀಶ್ ಛಲವಾದಿ …
-
ಕಾರ್ಕಳ: ಟೆಂಪೋ ಮತ್ತು ಸ್ಕೂಟರ್ ಡಿಕ್ಕಿಯಾಗಿ ನಡೆದ ಅಪಘಾತದಲ್ಲಿ ದೈವ ನರ್ತಕರು ಸಾವನ್ನಪ್ಪಿದ ಘಟನೆ ತಾಲೂಕಿನ ಮುಂಡೂರು ಗ್ರಾಮದ ಜಾರಿಗೆಕಟ್ಟೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಸ್ಕೂಟರ್ನಲ್ಲಿ ಸಂಚರಿಸುತ್ತಿದ್ದ ಸಚೇರಿಪೇಟೆಯ ನಿವಾಸಿ ದೈವ ನರ್ತಕ ಗೋಪಾಲಕೃಷ್ಣ (38)ಎಂಬುವವರೆಂದು ಗುರುತಿಸಲಾಗಿದೆ. ಮುಂಡೂರು ಕಡೆಯಿಂದ ಮೂಡಬಿದ್ರೆಗೆ …
-
ಕಾರ್ಕಳ : ಮೂಡುಬಿದಿರೆ ಕಾರ್ಕಳ ಹೆದ್ದಾರಿಯ ಸಾಣೂರು ಮುರತ್ತಂಗಡಿ ಎಂಬಲ್ಲಿ ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ. ಈ ದುರ್ಘಟನೆಯಲ್ಲಿ ಬೈಕ್ ಸವಾರ ಇರ್ವತ್ತೂರಿನ ಅವಿನಾಶ್ (27) ಎಂಬಾತ ಮೃತಪಟ್ಟಿದ್ದಾರೆ. ಈ ಘಟನೆ ನಿನ್ನೆ ರಾತ್ರಿ ನಡೆದಿದೆ. ಯುವಕ …
-
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಸ್ವಂತ ಅಣ್ಣನನ್ನೇ ತಮ್ಮ ಚಾಕುವಿನಿಂದ ಇರಿದು ಕೊಂದ ಅಮಾನವೀಯ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಬಜಕಳದಲ್ಲಿ ಭಾನುವಾರ ನಡೆದಿದೆ. ನಿಟ್ಟೆ ಬಜಕಳದ ಶೇಖರ್ (50) ಕೊಲೆಯಾದ ದುರ್ದೈವಿ ಹಾಗೂ ಅವರ ಕಿರಿಯ ಸಹೋದರ ರಾಜು (35) …
-
ಕಾರ್ಕಳ: ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು ಕಾರ್ಕಳದ ಕಾಲೇಜೊಂದರ ಅಂತಿಮ ಪದವಿ ವಿಭಾಗದಲ್ಲಿ ವ್ಯಾಸಂಗ ನಡೆಸುತ್ತಿದ್ದ ಶ್ರೀ ರಕ್ಷಾ(20) ಎಂದು ಗುರುತಿಸಲಾಗಿದೆ. ಈಕೆ ಮನೆಯ ಪಕ್ಕಾಸಿಗೆ ನೇಣು …
-
ಬಜಗೋಳಿ: ರಾಷ್ಟೀಯ ಹೆದ್ದಾರಿಯ ಮಿಯ್ಯಾರು ಎಂಬಲ್ಲಿ ಆಟೋ ರಿಕ್ಷಾ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಮಟ್ಟು ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಆಟೋ ಚಾಲಕ ಚಂದ್ರಶೇಖರ್ ಮಡಿವಾಳ ಎಂದು ಗುರುತಿಸಲಾಗಿದ್ದು,ಗಾಯಗೊಂಡವರನ್ನು ದಿವಾಕರ್ ಮಡಿವಾಳ ಎಂದು …
-
Newsದಕ್ಷಿಣ ಕನ್ನಡ
ಕಾರ್ಕಳ: ಕೊರಗಜ್ಜನ ವೇಷ ಹಾಕಿ ಅವಮಾನ ಎಸಗಿದ ಹಿಂದೂ ಯುವಕ!! ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವೀಡಿಯೋ-ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು
ಕಾರ್ಕಳ: ಸ್ಥಳೀಯ ವ್ಯಕ್ತಿಯೊಬ್ಬರು ಕೊರಗಜ್ಜನ ವೇಷ ಹಾಕಿ ಅಪಹಾಸ್ಯ ನಡೆಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೇತನ್ ಎಂಬವರು ನೀಡಿದ ದೂರಿನಲ್ಲಿ ರವೀಂದ್ರ ಎಂಬವರ ಮೇಲೆ ಪ್ರಕರಣ ದಾಖಲಾಗಿದ್ದು, ಜನವರಿ 18 ರಂದು …
-
ಕಾರ್ಕಳ: ಕೆಲಸಕ್ಕೆ ಹೋದ ವ್ಯಕ್ತಿಯೊಬ್ಬರು ಮನೆಗೆ ಬಾರದೆ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಬಜಗೋಳಿಯಿಂದ ವರದಿಯಾಗಿದೆ. ತಾಲೂಕಿನ ಬಜಗೋಳಿ ನಿವಾಸಿ ಶೇಖರ (40) ಎಂಬವರು ನಾಪತ್ತೆಯಾಗಿರುವ ವ್ಯಕ್ತಿ. ಇವರು ನ.24ರಂದು ಮನೆಯಿಂದ ಕೆಲಸಕ್ಕೆ ಹೋದವರು ವಾಪಾಸು ಮನೆಗೆ ಬಾರದೆ …
-
ಉಡುಪಿ
ಕಾರ್ಕಳ: ಕಾಲೇಜಿಗೆ ತೆರಳಿದ್ದ ಯುವತಿ ಮನೆಗೆ ಹಿಂದಿರುಗದೆ ನಾಪತ್ತೆ!! ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು- ಪತ್ತೆಗೆ ಮನವಿ
ಕಾರ್ಕಳ: ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿನಿಯೋರ್ವಳು ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಆಕೆಯ ಪೋಷಕರು ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಕಾರ್ಕಳ ತಾಲೂಕಿನ ಮಾಳ ಗ್ರಾಮದ ಹುಕಟ್ಟೆ ಬೆಟ್ಟು ನಿವಾಸಿ ಸುಪ್ರಿಯಾ(18) ನಾಪತ್ತೆಯಾದ ಯುವತಿಯಾಗಿದ್ದು, ಈಕೆಯು 5 …
