Karkala: ಕಾರ್ಕಳ ತಾಲಕಿನ ಕಾಂತಾವರ ಗ್ರಾಮದ ಬೇಲಾಡಿ ಎಂಬಲ್ಲಿ ಹಟ್ಟಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಎರಡು ಕಂಬಳ ಕೋಣಗಳು ಸಾವನ್ನಪ್ಪಿದೆ.
Karkala
-
News
Karkala: ಕಾರ್ಕಳ: ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಗೆ ಎಸಿಪಿಯಾಗಿ ಪದೋನ್ನತಿ!
by ಕಾವ್ಯ ವಾಣಿby ಕಾವ್ಯ ವಾಣಿKarkala: ಕಾರ್ಕಳ (Karkala) ಮೂಲದ ಪೊಲೀಸ್ ಅಧಿಕಾರಿ ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಗೆ ಎಸಿಪಿಯಾಗಿ ಪದೋನ್ನತಿ ದೊರೆತಿದೆ.
-
Karkala: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ವಾಲಿದ ಘಟನೆ ಮೇ 29ರಂದು ಆನೆಕೆರೆ ದಾನಶಾಲೆ ರಸ್ತೆಯಲ್ಲಿ ಸಂಭವಿಸಿದೆ.
-
Karkala: ಈಜುಪಟು ವಾಣಿಯವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಶಿವಮೊಗ್ಗದಲ್ಲಿ ನಡೆದ ಕರ್ನಾಟಕ ಸರಕಾರಿ ನೌಕರರ ಸಂಘದ ವತಿಯಿಂದ ಜರುಗಿದ ಸ್ಪರ್ಧೆಯಲ್ಲಿ ಶ್ರೀಮತಿ ವಾಣಿಯವರು ಸ್ಪರ್ದಿಸಿ ಮೂರು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
-
Karkala: ಕಾರ್ಕಳ (Karkala) ಶಾಸಕ ವಿ.ಸುನಿಲ್ ಕುಮಾರ್ ಸಹೋದರ ನೆಕ್ಲಾಜೆಗುತ್ತು ಸುಜೀತ್ ಕುಮಾರ್ (53) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
-
Karkala: ಯಾವುದೇ ಪರವಾನಿಗೆ ಇಲ್ಲದೇ ಹೊಳೆಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳು ಹಾಗೂ 3 ಯೂನಿಟ್ ಕಾರ್ಕಳ (Karkala) ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
-
News
Karkala: ಕೆದಿಂಜೆಯಲ್ಲಿ ಮಟ್ಕಾ ಅಡ್ಡೆಗೆ ಪೊಲೀಸ್ ದಾಳಿ: ನಗದು ಸಹಿತ ಇಬ್ಬರು ವಶಕ್ಕೆ!
by ಕಾವ್ಯ ವಾಣಿby ಕಾವ್ಯ ವಾಣಿKarkala: ಬೋಳ ಗ್ರಾಮದ ಕೆದಿಂಜೆ ದೀಪಕ್ ಹೊಟೇಲ್ ಬಳಿ ಮಟ್ಕಾ ಚೀಟಿ ಬರೆದು ಹಣ ಸಂಗ್ರಹಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕಾರ್ಕಳ (Karkala) ಗ್ರಾಮಾಂತರ ಠಾಣಾ ಎಸ್ಐ ಪ್ರಸನ್ನ ಎಂ.ಎಸ್ ಅವರ ತಂಡ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದು ನಗದು …
-
Rakesh Poojary: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಹೃದಯಘಾತದಿಂದ ಅಕಾಲಿಕವಾಗಿ ನಿಧನರಾಗಿದ್ದಾರೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿದೆ. ಇಂದು (ಮೇ …
-
Karkala: ಸನ್ಯಾಸಿಗಳ ವೇಷದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅಂಗಡಿ ಮಾಲಕರೊಬ್ಬರಿಗೆ ಮಂಕುಬೂದಿ ಎರಚಿ ಕೈಯಲ್ಲಿದ್ದ ಉಂಗುರ ಹಾಗೂ ನಗದು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಅಜೆಕಾರು ಸುಧಣ್ಣ ರೆಸಿಡೆನ್ಸಿ ಬಳಿ ಮೇ 9ರಂದು ಸಂಜೆ ನಡೆದಿದೆ.
-
Karkala: ಪಾಕಿಸ್ತಾನ ಮೂಲದ ಸಂಖ್ಯೆಯಿಂದ ಕಾರ್ಕಳದ ಯುವಕನೊಬ್ಬನಿಗೆ ಶನಿವಾರ ಅನುಮಾನಾಸ್ಪದ ವಾಟ್ಸಪ್ ಸಂದೇಶ ಬಂದಿರುವುದಾಗಿ ವರದಿಯಾಗಿದೆ. ಈ ಕುರಿತು ಅಧಿಕಾರಿಗಳಿಗೆ ಯುವಕ ಮಾಹಿತಿ ನೀಡಿದ್ದು, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣನೆ ಮಾಡಿದ್ದಾರೆ.
