Karkala: ಸುಹಾಸ್ ಶೆಟ್ಟಿ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಶಾಸಕರು ಮೇ 9 ರಂದು ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ.
Karkala
-
Karkala: ಕೌಡೂರು ಗ್ರಾಮದ ಎಲಿಯಾಳ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿದ್ದ 7 ಮಂದಿ ಆರೋಪಿಗಳನ್ನು ಏ. 27ರಂದು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.
-
Karkala: ಉದ್ಯಮಿಯೊಬ್ಬರು ಗುಂಡು ಹಾರಿಸಿಕೊಂಡು ಮೃತ ಹೊಂದಿರುವ ಘಟನೆ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಮಂಗಳವಾರ (ಎ.29) ಮುಂಜಾನೆ ನಡೆದಿದೆ.
-
Sunil Kumar: ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರ ಪುತ್ರಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.97 ಅಂಕ ಬಂದಿದೆ.
-
Karkala: ಕಾರ್ಕಳ (Karkala) ನಗರದ ಹೋಟೆಲ್ ಕಿಂಗ್ಸ್ ಬಾರ್ನ ಹೊರಗಡೆ ಪರವಾನಿಗೆಯ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಏ. 4ರಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Karkala: ಮುಡಾರು ಗ್ರಾಮದ ಹುಕ್ರಟ್ಟೆಯ ದೇವಸ ಮನೆ ಬಳಿ ಹಾಡಿ ಪ್ರದೇಶದಲ್ಲಿ ಅಕ್ಷಯ್ ಕುಮಾರ್, ಯಶೋಧರ, ರತ್ನಾಕರ ಹಾಗೂ ಇತರರು ಅಂದರ್-ಬಾಹರ್ ಎಂಬ ಜುಗಾರಿ ಆಟವನ್ನು ಆಡುತ್ತಿದ್ದಲ್ಲಿಗೆ ದಾಳಿ ನಡೆಸಿ ಆಪಾದಿತ ಅಕ್ಷಯ್ ಕುಮಾರ್ನನ್ನು ವಶಕ್ಕೆ ಪಡೆದುಕೊಂಡಿದ್ದು ಉಳಿದವರು ಸ್ಥಳದಿಂದ ಓಡಿ …
-
Karkala: ಕಾರ್ಕಳ (Karkala) ಎಳ್ಳಾರೆ ಗ್ರಾಮ ಮಂಜರಬೆಟ್ಟು ನಿವಾಸಿ ರಮೇಶ ಇವರ ಮಗ ತೇಜಸ್ (17) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 27ರಂದು ನಡೆದಿದೆ.
-
News
Missing case: ಬೈಂದೂರು: ನಿಟ್ಟೆ ಕಾಲೇಜು ವಿದ್ಯಾರ್ಥಿ ನಾಪತ್ತೆ: ಪ್ರಕರಣ ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿMissing case: ಕಾರ್ಕಳ ನಿಟ್ಟೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿಎಲ್ ಎಸ್ ಐ ಪದವಿ ವಿದ್ಯಾರ್ಥಿ ಅಭಿನಂದನ್ ರಜೆಯಲ್ಲಿ ಬೈಂದೂರಿನ ಮನೆಗೆ ಬಂದು ಕಾಲೇಜಿಗೆ ಹೋದವನು ನಾಪತ್ತೆಯಾಗಿರುವ ಘಟನೆ ನಡೆದಿದೆ.
-
Karkala: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡ ಘಟನೆ ಮಾ. 23ರಂದು ನಡೆದಿದೆ.
-
Karkala: ಅಜೆಕಾರು ಗ್ರಾಮದ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಕುರಿತಂತೆ ಆರೋಪಿ ಪತ್ನಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕಾರ್ಕಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಂಚಾರಿ ಪೀಠದ ನ್ಯಾಯಾಲಯದ ನ್ಯಾಯಾಧೀಶ ಸಮೀವುಲ್ಲಾ ಅವರು ಜಾಮೀನು ಮಂಜೂರು ಮಾಡಲು ನಿರಾಕರಿಸಿ …
