Karkala: ಫೆ.27 ರಂದು ನಿಟ್ಟೆ ಗ್ರಾಮದಲ್ಲಿ ಕಳ್ಳರು ಮನೆಯ ಬಾಗಿಲು ಬೀಗವನ್ನು ಮುರಿದು ಚಿನ್ನಾಭರಣವನ್ನು ಕಳವು ಮಾಡಿದ ಘಟನೆ ನಡೆದಿದೆ. ಸಂಪ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.
Karkala
-
Karkala: ಜೀವನದಲ್ಲಿ ಮನನೊಂದು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಮೂಡಾರು ಗ್ರಾಮದಲ್ಲಿ ನಡೆದಿದೆ. ವಿನೋದ (46) ಎಂಬುವವರು ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
-
Kasaragodu: ಕಾಸರಗೋಡು ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಮತ್ತು ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಸಹಕಾರದಲ್ಲಿ ಯಕ್ಷಗಾನ ಪ್ರಸಂಗಕರ್ತ, ಸಾಹಿತಿ, ಕಲಾವಿದರಾದ ಕೀರ್ತಿಶೇಷ …
-
News
Karkala: ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಕಾರ್ಯಕ್ರಮ ಪ್ರಕಟಣೆ!
by ಕಾವ್ಯ ವಾಣಿby ಕಾವ್ಯ ವಾಣಿKarkala: ಇತ್ತೀಚೆಗೆ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವವನ್ನು ಪೂರೈಸಿದ ಕಾರ್ಕಳ (Karkala) ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಫೆ.26ರಂದು ಬೆಳಿಗ್ಗೆ ಗಂಟೆ 7 ರಿಂದ ರಾತ್ರಿ 12 ಗಂಟೆಯವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು.
-
Education
Education: ಕಾರ್ಕಳ ಜ್ಞಾನಸುಧಾ ವಾಣಿಜ್ಯ ವಿಭಾಗದಲ್ಲಿ, ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ
by ಕಾವ್ಯ ವಾಣಿby ಕಾವ್ಯ ವಾಣಿEducation: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ (Education) ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಹಲವಾರು ವರ್ಷಗಳಿಂದ 5 ರಿಂದ 10ನೇ ತರಗತಿಯವರೆಗೆ ಪ್ರತೀ ತರಗತಿಗೆ 5 ವಿದ್ಯಾರ್ಥಿಗಳಂತೆ ಉಚಿತ ಶಿಕ್ಷಣವನ್ನು ಕಾರ್ಕಳ ತಾಲೂಕಿನ …
-
Karkala: ಬೈಲೂರು ಪರಶುರಾಮ ಥೀಮ್ ಪಾರ್ಕ್ ಪರಿಸರದಲ್ಲಿ ಸೋಮವಾರ (ಫೆ.24) ಇಂದು ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ.
-
Karkala: ಶಾಲೆಯ ಬಾಗಿಲು ಮರಿದು 1.50 ಲಕ್ಷ ರೂ. ನಗದು ಕಳವುಗೈದ ಘಟನೆ ಬೆಳ್ಳಣ್ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೆ. 21ರ ರಾತ್ರಿ ಸಂಭವಿಸಿದೆ.
-
Karkala: ಫೆ.20 ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ.
-
Karkala: ಬಾವನ ಮೇಲೆಯೇ ಭಾಮೈದ ಮಾರಾಕಾಸ್ತ್ರದಿಂದ ದಾಳಿ ಮಾಡಿ ಗಂಭಿರವಾಗಿ ಗಾಯಗೊಳಿಸಿದ ಘಟನೆಯೊಂದು ಕಾರ್ಕಳದ ಶಿವತಿಕೆರೆಯಲ್ಲಿ ಇಂದು (ಸೋಮವಾರ ಫೆ.3) ನಡೆದಿರುವ ಕುರಿತು ವರದಿಯಾಗಿದೆ.
-
Karkala: ರಾಜ್ಯಮಟ್ಟದ ಖ್ಯಾತ ಕಬಡ್ಡಿ ಆಟಗಾರ, ಕಾರ್ಕಳದ ಪ್ರೀತಂ ಶೆಟ್ಟಿ(26) ಅವರು ಶುಕ್ರವಾರ(ಡಿ.13) ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
